ಅಕ್ರಮಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ:ಸೌಜನ್ಯ ತಾಯಿ ಸೇರಿ 20ಜನರ ವಿರುದ್ಧ ಕೇಸ್
Public Disturbance Case: ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ಮಾಡಿದ ಆರೋಪದಲ್ಲಿ ಸೌಜನ್ಯ ತಾಯಿ ಕುಸುಮಾವತಿ, ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20 ಮಂದಿ ವಿರುದ್ಧ ಬೆಳ್ತಂಗಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.Last Updated 30 ಅಕ್ಟೋಬರ್ 2025, 23:30 IST