ಧರ್ಮಸ್ಥಳ ಪರ ಪ್ರತಿಭಟನೆ; ಹರತಾಳು ಹಾಲಪ್ಪಗೆ ನೈತಿಕತೆ ಇಲ್ಲ: ಶಾಸಕ ಗೋಪಾಲಕೃಷ್ಣ
Criticism:ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಸೇರಿಸಲು ಹೊರಟಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಧರ್ಮಸ್ಥಳ ಕ್ಷೇತ್ರದ ಪರವಾಗಿ ಪ್ರತಿಭಟನೆ ನಡೆಸಲು ನೈತಿಕತೆ ಎಲ್ಲಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆLast Updated 3 ಸೆಪ್ಟೆಂಬರ್ 2025, 4:41 IST