ಪ್ರತ್ಯೇಕ ಒಳ ಮೀಸಲಾತಿಗೆ ಆಗ್ರಹ: ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಪ್ರತಿಭಟನೆ ಇಂದು
Karnataka Dalit Protest: ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇಕಡ 1ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಸೆಪ್ಟೆಂಬರ್ 3ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ ತಿಳಿಸಿದೆ.Last Updated 3 ಸೆಪ್ಟೆಂಬರ್ 2025, 0:54 IST