ಮಹಾಕುಂಭದ ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕನ ಬಂಧನ
ಮಹಾಕುಂಭ ಮೇಳದಲ್ಲಿ ಗಮನ ಸೆಳೆದಿದ್ದ ಮೊನಾಲಿಸಾ ಭೊನ್ಸಾಲೆ ಅವರಿಗೆ ತಮ್ಮ ಚಿತ್ರದಲ್ಲಿ ನಟಿಸಲು ಆಫರ್ ನೀಡಿದ್ದ ಬರಹಗಾರ ಮತ್ತು ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 31 ಮಾರ್ಚ್ 2025, 9:26 IST