ಬೆಂಗಳೂರು: ಪಾರ್ಕ್ನಲ್ಲಿದ್ದ ಯುವತಿ ಎಳೆದೊಯ್ದು ಅತ್ಯಾಚಾರ, ನಾಲ್ವರ ಬಂಧನ
ಬೆಂಗಳೂರು ನಗರದಲ್ಲಿ ಚಲಿಸುವ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೋರಮಂಗಲ ಪೊಲೀಸರು ತಿಳಿಸಿದ್ದಾರೆ. Last Updated 31 ಮಾರ್ಚ್ 2023, 10:46 IST