ಬೆಂಗಳೂರು | ವಿಶೇಷ ಗಸ್ತು ವ್ಯವಸ್ಥೆ ಜಾರಿ: PSI ನೇತೃತ್ವದಲ್ಲಿ ಕಾಲ್ನಡಿಗೆ ಗಸ್ತು
Crime Prevention: ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ವಿಶೇಷ ಗಸ್ತು ವ್ಯವಸ್ಥೆ ಜಾರಿಗೆ ತರಲಾಗಿದೆ. ಪಿಎಸ್‌ಐ ಶ್ರೇಣಿಯ ಅಧಿಕಾರಿಗಳು ಕಾಲ್ನಡಿಗೆ ಮೂಲಕ ಗಸ್ತು ನಡೆಸಲಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.Last Updated 24 ಜೂನ್ 2025, 15:59 IST