Bengaluru Airport: ₹16 ಕೋಟಿ ಗಾಂಜಾ ವಶ, ಮೂವರ ಬಂಧನ
Hydroponic Ganja: ದೇವನಹಳ್ಳಿ: ಬ್ಯಾಂಕಾಕ್ ಮತ್ತು ಥಾಯ್ಲೆಂಡ್‌ನಿಂದ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ₹16.21 ಕೋಟಿ ಮೌಲ್ಯದ ಹೈಡ್ರೊಫೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.Last Updated 10 ಫೆಬ್ರುವರಿ 2026, 23:55 IST