Karnataka Rains | ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ
Rain Alert Karnataka: ರಾಜ್ಯದ ಬಹುತೇಕ ಕಡೆ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೊ ಅಲರ್ಟ್’ ನೀಡಿದೆ.Last Updated 15 ಸೆಪ್ಟೆಂಬರ್ 2025, 15:31 IST