ಸೋಮವಾರ, 4 ನವೆಂಬರ್ 2024
×
ADVERTISEMENT
ಈ ಕ್ಷಣ :

Bengaluru Violence

ADVERTISEMENT

‘ಡಿ.ಜೆ.ಹಳ್ಳಿ ಘಟನೆ ಭಯೋತ್ಪಾದನಾ ಕೃತ್ಯ’–ಎಸ್‌ಡಿಪಿಐ ಮುಖಂಡನ ಜಾಮೀನು ಅರ್ಜಿ ವಜಾ

ಆರೋಪಿ ಎಸ್‌ಡಿಪಿಐ ಮುಖಂಡನ ಜಾಮೀನು ಅರ್ಜಿ ವಜಾ
Last Updated 19 ಜನವರಿ 2022, 17:26 IST
‘ಡಿ.ಜೆ.ಹಳ್ಳಿ ಘಟನೆ ಭಯೋತ್ಪಾದನಾ ಕೃತ್ಯ’–ಎಸ್‌ಡಿಪಿಐ ಮುಖಂಡನ ಜಾಮೀನು ಅರ್ಜಿ ವಜಾ

ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಆರೋಪಿಗಳ ಮನೆ ಮೇಲೆ ಎನ್‌ಐಎ ದಾಳಿ

ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಹಾಗೂ ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಗಲಭೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಶನಿವಾರ ದಾಳಿ ಮಾಡಿದರು.
Last Updated 8 ಆಗಸ್ಟ್ 2021, 4:20 IST
ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಆರೋಪಿಗಳ ಮನೆ ಮೇಲೆ ಎನ್‌ಐಎ ದಾಳಿ

ಡಿ.ಜೆ.ಹಳ್ಳಿ ಗಲಭೆ ಆರೋಪಿಗೆ ಜಾಮೀನು

ಡಿ.ಜೆ.ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್‌ರಾಜ್ ಅವರ ಹಿಂಬಾಲಕ ಎಸ್.ಸಂತೋಷ್‌ಕುಮಾರ್‌ಗೆ ಹೈಕೋರ್ಟ್ ಜಾಮೀನು ನೀಡಿದೆ.
Last Updated 19 ಮಾರ್ಚ್ 2021, 17:04 IST
ಡಿ.ಜೆ.ಹಳ್ಳಿ ಗಲಭೆ ಆರೋಪಿಗೆ ಜಾಮೀನು

ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ: ನಷ್ಟ ಪರಿಹಾರ ಕೋರಿದವರು ಮೂರೇ ಮಂದಿ

ಬೆಂಗಳೂರು: ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ.‌ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 2020ರ ಆಗಸ್ಟ್ 11ರಂದು ನಡೆದ ಗಲಭೆಯಲ್ಲಿ ಹಾನಿಗೀಡಾದ ಆಸ್ತಿಗಳ ಮಾಲೀಕರ ಪೈಕಿ ಮೂರು ಮಂದಿ ಮಾತ್ರ ನಷ್ಟ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಘಟನೆಯ ಕ್ಲೇಮ್ ಕಮಿಷನರ್ ಆಗಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ತಿಳಿಸಿದರು.
Last Updated 19 ಫೆಬ್ರುವರಿ 2021, 8:08 IST
ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ: ನಷ್ಟ ಪರಿಹಾರ ಕೋರಿದವರು ಮೂರೇ ಮಂದಿ

ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮ ಖಚಿತ: ಜಮೀರ್ ಅಹ್ಮದ್ ಖಾನ್

ಬೆಂಗಳೂರು: 'ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮ ಖಚಿತ' ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು. ಆ ಮೂಲಕ ಜಮೀರ್, ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರ ದನಿ ಎತ್ತಿದ್ದಾರೆ.
Last Updated 18 ಫೆಬ್ರುವರಿ 2021, 7:45 IST
ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮ ಖಚಿತ: ಜಮೀರ್ ಅಹ್ಮದ್ ಖಾನ್

ಹಿನ್ನೋಟ-2020: ವೈಟ್‌ ಕಾಲರ್‌ ಅಪರಾಧಿಗಳ ಮುಖವಾಡ ಕಳಚಿದ ವರ್ಷ

ವರ್ಷದ ಆರಂಭದಲ್ಲಿ ಕೊಲೆ, ದರೋಡೆ, ಕಳ್ಳತನ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆದಿದ್ದವು. ಕೊರೊನಾ ಸೋಂಕು ತಡೆಗೆ ಲಾಕ್‌ಡೌನ್‌ ಘೋಷಣೆಯಾಗುತ್ತಿದ್ದಂತೆ ಅಪರಾಧ ಕೃತ್ಯಗಳಿಗೆ ಲಗಾಮು ಬಿದ್ದಿತ್ತು.
Last Updated 28 ಡಿಸೆಂಬರ್ 2020, 19:40 IST
ಹಿನ್ನೋಟ-2020: ವೈಟ್‌ ಕಾಲರ್‌ ಅಪರಾಧಿಗಳ ಮುಖವಾಡ ಕಳಚಿದ ವರ್ಷ

ಬೆಂಗಳೂರು ಡಿ.ಜೆ.ಹಳ್ಳಿ ಗಲಭೆ ಪ್ರಕರಣ: 17 ಆರೋಪಿಗಳ ಬಂಧಿಸಿದ ಎನ್‌ಐಎ

ಬೆಂಗಳೂರುನಗರದಲ್ಲಿ ನಡೆದಿದ್ದ ಗಲಭೆ ಪ್ರಕರಣ ಸಂಬಂಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಮುಖಂಡರು ಸೇರಿದಂತೆ 17 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
Last Updated 21 ಡಿಸೆಂಬರ್ 2020, 15:37 IST
ಬೆಂಗಳೂರು ಡಿ.ಜೆ.ಹಳ್ಳಿ ಗಲಭೆ ಪ್ರಕರಣ: 17 ಆರೋಪಿಗಳ ಬಂಧಿಸಿದ ಎನ್‌ಐಎ
ADVERTISEMENT

ಜಾಮೀನು ಕೋರಿ ಸಂಪತ್‌ರಾಜ್ ಅರ್ಜಿ

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಮೇಯರ್ ಸಂಪತ್ ರಾಜ್ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
Last Updated 8 ಡಿಸೆಂಬರ್ 2020, 20:48 IST
ಜಾಮೀನು ಕೋರಿ ಸಂಪತ್‌ರಾಜ್ ಅರ್ಜಿ

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಪ್ರಕರಣ: ಮಾಜಿ ಕಾರ್ಪೋರೇಟರ್ ಬಂಧನ

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯಾಗಿರುವ ಮಾಜಿ ಕಾರ್ಪೋರೇಟರ್ ಜಾಕೀರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೃತ್ಯದ ನಂತರ ಒಂದು ಬಾರಿ ವಿಚಾರಣೆಗೆ ಹಾಜರಾಗಿದ್ದ ಜಾಕೀರ್, ನಂತರ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಕಾಂಗ್ರೆಸ್ ಮುಖಂಡರೂ ಆಗಿರುವ ಮಾಜಿ ಮೇಯರ್‌ ಆರ್.ಸಂಪತ್‌ ರಾಜ್‌ ಹಾಗೂ ಜಾಕೀರ್ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
Last Updated 3 ಡಿಸೆಂಬರ್ 2020, 2:59 IST
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಪ್ರಕರಣ: ಮಾಜಿ ಕಾರ್ಪೋರೇಟರ್ ಬಂಧನ

ಗಲಭೆ ಪ್ರಕರಣ: ಮಾಜಿ ಮೇಯರ್ ‌ಸಂಪತ್ ರಾಜ್ ಬಂಧನ

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯಾದ ಮಾಜಿ ಮೇಯರ್ ಆರ್.ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
Last Updated 17 ನವೆಂಬರ್ 2020, 7:27 IST
ಗಲಭೆ ಪ್ರಕರಣ: ಮಾಜಿ ಮೇಯರ್ ‌ಸಂಪತ್ ರಾಜ್ ಬಂಧನ
ADVERTISEMENT
ADVERTISEMENT
ADVERTISEMENT