‘ಫೆಂಗಲ್’ ಚಂಡಮಾರುತ | ಬೆಂಗಳೂರಲ್ಲಿ ಮಳೆ ಸಾಧ್ಯತೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ
‘ಫೆಂಗಲ್’ ಚಂಡಮಾರುತದ ಪರಿಣಾಮ ನಗರದಲ್ಲೂ ಮಳೆ ಆಗುವ ಸಾಧ್ಯತೆಯಿದ್ದು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.Last Updated 30 ನವೆಂಬರ್ 2024, 15:37 IST