ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಪ್ರಕಟ
ಇಲ್ಲಿನ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಪ್ರತಿಷ್ಠಾನದಿಂದ ನೀಡಲಾಗುವ 2020–21ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ (ಕಾವ್ಯ), ಕುಂ. ವೀರಭದ್ರಪ್ಪ (ಕಥೆ) ಮತ್ತು ವೈದೇಹಿ (ಕಾದಂಬರಿ) ಅವರನ್ನು ಆಯ್ಕೆ ಮಾಡಲಾಗಿದೆ.Last Updated 20 ಆಗಸ್ಟ್ 2021, 13:36 IST