ಭದ್ರಾ ಎಡದಂಡೆ ಕಾಲುವೆ ನೀರು: ಇಂದಿನಿಂದಲೇ ಸ್ಥಗಿತ- ಐಸಿಸಿ ಸಭೆಯಲ್ಲಿ ತೀರ್ಮಾನ
ಶಿವಮೊಗ್ಗ: ಬೇಸಿಗೆಯಲ್ಲಿ ಕುಡಿಯುವ ನೀರಿನ ಬಳಕೆ ಹಾಗೂ ತೋಟಗಳ ರಕ್ಷಣೆಗೆ ಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಗೆ ಹರಿಸುತ್ತಿರುವ ನೀರನ್ನು ಸೆಪ್ಟೆಂಬರ್ 6ರಿಂದಲೇ ನಿಲ್ಲಿಸಲು ಬುಧವಾರ ಇಲ್ಲಿನ ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ನಡೆದ ಐಸಿಸಿ ಸಭೆ ಯಲ್ಲಿ ತೀರ್ಮಾನಿಸಲಾಯಿತು.
Last Updated 6 ಸೆಪ್ಟೆಂಬರ್ 2023, 9:31 IST