ರೈತರಿಗೆ ಯುಗಾದಿ ಕೊಡುಗೆ |ಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಹರಿಸಲು ನಿರ್ಧಾರ:CM
ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.Last Updated 30 ಮಾರ್ಚ್ 2025, 12:00 IST