Video | ಭದ್ರಾವತಿ: ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?
Pakistan Slogans Eid Milad Procession: ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.Last Updated 9 ಸೆಪ್ಟೆಂಬರ್ 2025, 5:42 IST