ಬಲಿದಾನ ದಿವಸ | ಭಗತ್ ಸಿಂಗ್, ಸುಖದೇವ್, ರಾಜಗುರು ಸ್ಮರಿಸಿದ ಪ್ರಧಾನಿ ಮೋದಿ
ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಗೌರವ ಸಲ್ಲಿಸಿದ್ದಾರೆ.Last Updated 23 ಮಾರ್ಚ್ 2025, 5:15 IST