ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Bhagat Singh Koshyari

ADVERTISEMENT

ರಾಜ್ಯಪಾಲ ಕೋಶಿಯಾರಿ ಪದಚ್ಯುತಿಗೆ ಒತ್ತಾಯ

ಮುಂಬೈನಲ್ಲಿ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನ
Last Updated 17 ಡಿಸೆಂಬರ್ 2022, 20:30 IST
ರಾಜ್ಯಪಾಲ ಕೋಶಿಯಾರಿ ಪದಚ್ಯುತಿಗೆ ಒತ್ತಾಯ

ಮಹಾರಾಷ್ಟ್ರ ರಾಜ್ಯಪಾಲರ ವಜಾಕ್ಕೆ ಹೆಚ್ಚಿದ ಒತ್ತಡ: ಬಿಜೆಪಿ ನಾಯಕರಿಂದ ಸಮರ್ಥನೆ

ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರು ನೀಡಿದ ಹೇಳಿಕೆಯು ವಿವಾದದ ಸ್ವರೂಪ ಪಡೆದ ಬೆನ್ನಲ್ಲೇ, ಕೋಶಿಯಾರಿ ಅವರನ್ನು ರಾಜ್ಯಪಾಲರ ಸ್ಥಾನದಿಂದ ಕೆಳಗಿಳಿಸುವಂತೆ ಕೇಂದ್ರ ಸರ್ಕಾರ ಮೇಲೆ ಒತ್ತಡ ಹೆಚ್ಚುತ್ತಿದೆ.
Last Updated 24 ನವೆಂಬರ್ 2022, 14:44 IST
ಮಹಾರಾಷ್ಟ್ರ ರಾಜ್ಯಪಾಲರ ವಜಾಕ್ಕೆ ಹೆಚ್ಚಿದ ಒತ್ತಡ: ಬಿಜೆಪಿ ನಾಯಕರಿಂದ ಸಮರ್ಥನೆ

ರಾಜ್ಯಪಾಲ ಕೊಶ್ಯಾರಿಯವರನ್ನು ರಾಜ್ಯದಿಂದ ಹೊರಗೆ ಕಳಿಸಿ: ಶಿವಸೇನೆ ಶಾಸಕ

‘ರಾಜ್ಯಪಾಲ ಕೊಶ್ಯಾರಿ ಅವರನ್ನು ರಾಜ್ಯದ ಹೊರಗೆ ಕಳುಹಿಸಿ‘ ಎಂದು ಬಾಳಾಸಾಹೇಬಾಂಚಿ ಶಿವಸೇನಾ (ಏಕನಾಥ ಶಿಂದೆ ಬಣ)ದ ಬುಲ್ದಾನ ಕ್ಷೇತ್ರದ ಶಾಸಕ ಸಂಜಯ್‌ ಗಾಯಕ್ವಾಡ್‌ ಹೇಳಿದ್ದಾರೆ.
Last Updated 21 ನವೆಂಬರ್ 2022, 10:51 IST
ರಾಜ್ಯಪಾಲ ಕೊಶ್ಯಾರಿಯವರನ್ನು ರಾಜ್ಯದಿಂದ ಹೊರಗೆ ಕಳಿಸಿ: ಶಿವಸೇನೆ ಶಾಸಕ

ಶಿವಾಜಿಗೆ ಕೋಶಿಯಾರಿ ಅವಮಾನ: ಬಿಜೆಪಿಗೆ ಈ ಬಗ್ಗೆ ಪ್ರತಿಕ್ರಿಯಿಸಲು ರಾವುತ್‌ ಆಗ್ರಹ

ಮಹಾರಾಷ್ಟ್ರದ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಹೇಳಿಕೆಯನ್ನು ಶಿವಸೇನಾ (ಉದ್ಧವ್‌ ಠಾಕ್ರೆ ಬಣ) ಸಂಸದ ಸಂಜಯ್‌ ರಾವುತ್‌ ಖಂಡಿಸಿದ್ದಾರೆ.
Last Updated 20 ನವೆಂಬರ್ 2022, 5:40 IST
ಶಿವಾಜಿಗೆ ಕೋಶಿಯಾರಿ ಅವಮಾನ: ಬಿಜೆಪಿಗೆ ಈ ಬಗ್ಗೆ ಪ್ರತಿಕ್ರಿಯಿಸಲು ರಾವುತ್‌ ಆಗ್ರಹ

ಶಿವಾಜಿ ಹಳೇ ಕಾಲದ ಐಕಾನ್‌: ಕೋಶಿಯಾರಿ ಹೇಳಿಕೆಗೆ ಗೋವಾ ಕಾಂಗ್ರೆಸ್‌ ಕಿಡಿ

ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಹೇಳಿಕೆಗೆ ಸಂಬಂಧಿಸಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
Last Updated 20 ನವೆಂಬರ್ 2022, 5:15 IST
ಶಿವಾಜಿ ಹಳೇ ಕಾಲದ ಐಕಾನ್‌: ಕೋಶಿಯಾರಿ ಹೇಳಿಕೆಗೆ ಗೋವಾ ಕಾಂಗ್ರೆಸ್‌ ಕಿಡಿ

ಮಹಾರಾಷ್ಟ್ರದಲ್ಲಿದ್ದೂ ಮರಾಠಿಗರನ್ನು ಅಪಮಾನಿಸಿದ ಕೋಶಿಯಾರಿ: ಠಾಕ್ರೆ ಆಕ್ರೋಶ

‘ಮುಂಬೈ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಕ್ಷಮೆಯಾಚಿಸಬೇಕು ಎಂದಿರುವ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ, ಕೋಶಿಯಾರಿ ಅವರನ್ನು ಮನೆಗೆ ಕಳುಹಿಸಬೇಕೇ ಅಥವಾ ಜೈಲಿಗೆ ಕಳುಹಿಸಬೇಕೇ ಎಂದು ನಿರ್ಧರಿಸುವ ಸಮಯ ಬಂದಿದೆ’ ಎಂದಿದ್ದಾರೆ.
Last Updated 30 ಜುಲೈ 2022, 11:19 IST
ಮಹಾರಾಷ್ಟ್ರದಲ್ಲಿದ್ದೂ ಮರಾಠಿಗರನ್ನು ಅಪಮಾನಿಸಿದ ಕೋಶಿಯಾರಿ: ಠಾಕ್ರೆ ಆಕ್ರೋಶ

ಕೋಶಿಯಾರಿ ಮುಂಬೈ ವಿವಾದ: ರಾಜ್ಯಪಾಲರ ಅಭಿಪ್ರಾಯ ಒಪ್ಪುವುದಿಲ್ಲ ಎಂದ ಸಿಎಂ ಶಿಂದೆ

ಮುಂಬೈ ಕುರಿತ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಹೇಳಿಕೆಯನ್ನು ಒಪ್ಪುವುದಿಲ್ಲ. ಮುಂಬೈನ ಬೆಳವಣಿಗೆಗೆ ಮರಾಠಿಗರು ನೀಡಿದ ಕೊಡುಗೆಯನ್ನು ಎಂದಿಗೂ ಕಡೆಗಣಿಸಲಾಗುವುದಿಲ್ಲ. ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ. ಅವರು ತಮ್ಮ ಹೇಳಿಕೆಗಳ ಮೂಲಕ ಯಾರಿಗೂ ನೋವುಂಟು ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಶನಿವಾರ ಹೇಳಿದ್ದಾರೆ.
Last Updated 30 ಜುಲೈ 2022, 10:40 IST
ಕೋಶಿಯಾರಿ ಮುಂಬೈ ವಿವಾದ: ರಾಜ್ಯಪಾಲರ ಅಭಿಪ್ರಾಯ ಒಪ್ಪುವುದಿಲ್ಲ ಎಂದ ಸಿಎಂ ಶಿಂದೆ
ADVERTISEMENT

ರಾಜಸ್ಥಾನಿ, ಗುಜರಾತಿಗಳಿಲ್ಲವಾದರೆ ಮುಂಬೈನಲ್ಲಿ ಹಣವೇ ಇರದು: ರಾಜ್ಯಪಾಲ ಕೋಶಿಯಾರಿ

ಗುಜರಾತಿಗಳು ಮತ್ತು ರಾಜಸ್ಥಾನಿಗಳು ಇರದೇ ಹೋದರೆ ಮುಂಬೈನಲ್ಲಿ ಹಣವೇ ಇರುವುದಿಲ್ಲ. ದೇಶದ ಆರ್ಥಿಕ ರಾಜಧಾನಿಯಾಗಿಯೂ ಉಳಿಯುವುದಿಲ್ಲ ಎನ್ನುವ ಮೂಲಕ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಶನಿವಾರ ವಿವಾದ ಸೃಷ್ಟಿ ಮಾಡಿದ್ದಾರೆ.
Last Updated 30 ಜುಲೈ 2022, 9:57 IST
ರಾಜಸ್ಥಾನಿ, ಗುಜರಾತಿಗಳಿಲ್ಲವಾದರೆ ಮುಂಬೈನಲ್ಲಿ ಹಣವೇ ಇರದು: ರಾಜ್ಯಪಾಲ ಕೋಶಿಯಾರಿ

ಕೋವಿಡ್‌ನಿಂದ ಚೇತರಿಕೆ: ಮಹಾರಾಷ್ಟ್ರ ರಾಜ್ಯಪಾಲ ಕೋಶಿಯಾರಿ ಆಸ್ಪತ್ರೆಯಿಂದ ಬಿಡುಗಡೆ

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Last Updated 26 ಜೂನ್ 2022, 5:18 IST
ಕೋವಿಡ್‌ನಿಂದ ಚೇತರಿಕೆ: ಮಹಾರಾಷ್ಟ್ರ ರಾಜ್ಯಪಾಲ ಕೋಶಿಯಾರಿ ಆಸ್ಪತ್ರೆಯಿಂದ ಬಿಡುಗಡೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೋವಿಡ್ ಪಾಸಿಟಿವ್ 

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕಮಲ್ ನಾಥ್ ತಿಳಿಸಿದ್ದಾರೆ.
Last Updated 22 ಜೂನ್ 2022, 7:54 IST
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೋವಿಡ್ ಪಾಸಿಟಿವ್ 
ADVERTISEMENT
ADVERTISEMENT
ADVERTISEMENT