ಸಚಿವ, ಶಾಸಕರ ಕಾರ್ಯಕರ್ತರ ಜಗಳ 15 ಜನರ ವಿರುದ್ಧ ಪ್ರಕರಣ ದಾಖಲು
ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹಾಗೂ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರ ಸಮ್ಮುಖದಲ್ಲೇ ಶನಿವಾರ ಇಲ್ಲಿ ನಡೆದ ಬಹಿರಂಗ ಜಗಳಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯ 15 ಜನರ ವಿರುದ್ಧ ಬಸವಕಲ್ಯಾಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Last Updated 14 ಆಗಸ್ಟ್ 2022, 8:32 IST