ಶಕ್ತಿನಗರ ಶ್ರೀಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ ಮಾರ್ಚ್ 1ರಿಂದ
ಮಂಗಳೂರು: ರಜತ ಮಹೋತ್ಸವದ ಪ್ರಯುಕ್ತ ಜೀರ್ಣೋದ್ಧಾರಗೊಂಡಿರುವ ಶಕ್ತಿನಗರದ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಮಾರ್ಚ್ 1ರಿಂದ 4 ರವರೆಗೆ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಹಾಗೂ ಏಕಾಹ ಭಜನೆ ಹಮ್ಮಿಕೊಳ್ಳಲಾಗಿದೆ ಎಂದು ರಜತ ಮಹೋತ್ಸವ ಸಮಿತಿ ಸಂಚಾಲಕ ಹರೀಶ್ ಕುಮಾರ್ ಜೋಗಿ ತಿಳಿಸಿದರು.Last Updated 27 ಫೆಬ್ರುವರಿ 2025, 5:03 IST