ಭಾಲ್ಕಿ: ಭೀಮಣ್ಣ ಖಂಡ್ರೆ ನಿವಾಸಕ್ಕೆ ಮಠಾಧೀಶರು, ಗಣ್ಯರ ದಂಡು
Political Leaders Visit: ಬೀದರ್: ಭೀಮಣ್ಣ ಖಂಡ್ರೆಯವರ ಯೋಗಕ್ಷೇಮ, ಆರೋಗ್ಯ ವಿಚಾರಿಸಲು ಮಂಗಳವಾರವೂ ಅವರ ಭಾಲ್ಕಿ ನಿವಾಸಕ್ಕೆ ರಾಜ್ಯದ ವಿವಿಧ ಭಾಗಗಳ ಮಠಾಧೀಶರು, ರಾಜಕಾರಣಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಭೇಟಿ ನೀಡಿದರು.Last Updated 13 ಜನವರಿ 2026, 17:01 IST