ಮೋದಿ ಸರ್ಕಾರದ ನೀತಿಗಳ ವಿರುದ್ಧ ಹೋರಾಟ: ರೈತ ಸಂಘಟನೆಗಳಿಂದ ಇಂದು ಭಾರತ್ ಬಂದ್
ನವದೆಹಲಿ: ನರೇಂದ್ರ ಮೋದಿ ಸರ್ಕಾರದಿಂದ ದೇಶದ ಜನರ ಮೇಲೆ ಕಾರ್ಪೊರೇಟ್, ಕೋಮು, ಅಧಿಕಾರಶಾಹಿ ದಾಳಿಗಳು ಹೆಚ್ಚುತ್ತಿವೆ ಎಂದು ಆರೋಪಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರೀಯ ವ್ಯಾಪಾರಿ ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿವೆ.
Last Updated 16 ಫೆಬ್ರುವರಿ 2024, 3:29 IST