ಬುಧವಾರ, 10 ಡಿಸೆಂಬರ್ 2025
×
ADVERTISEMENT

bharat jodo yatra

ADVERTISEMENT

ಸೇನೆ ಬಗ್ಗೆ ಅವಹೇಳನ: 2026ರ ಏ.22ರವರೆಗೆ ರಾಹುಲ್ ವಿರುದ್ಧದ ವಿಚಾರಣೆಗೆ SC ತಡೆ

Rahul Gandhi Supreme Court: ‘ಭಾರತ್‌ ಜೋಡೊ ಯಾತ್ರೆ’ಯ ಸಂದರ್ಭದಲ್ಲಿ ಸೇನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌ 2026ರ ಏಪ್ರಿಲ್ 22ರವರೆಗೆ ವಿಸ್ತರಿಸಿದೆ.
Last Updated 4 ಡಿಸೆಂಬರ್ 2025, 7:08 IST
ಸೇನೆ ಬಗ್ಗೆ ಅವಹೇಳನ: 2026ರ ಏ.22ರವರೆಗೆ ರಾಹುಲ್ ವಿರುದ್ಧದ ವಿಚಾರಣೆಗೆ SC ತಡೆ

ಸೇನೆ ವಿರುದ್ಧ ಹೇಳಿಕೆ; ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ ಉತ್ತರ ಪ್ರದೇಶ ನ್ಯಾಯಾಲಯ

'ಭಾರತ್‌ ಜೋಡೊ' ಯಾತ್ರೆ ವೇಳೆ ಸೇನಾಪಡೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಪ್ರಕರಣ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಉತ್ತರ ಪ್ರದೇಶ ನ್ಯಾಯಾಲಯ ಮಂಗಳವಾರ ಸಮನ್ಸ್‌ ನೀಡಿದೆ.
Last Updated 12 ಫೆಬ್ರುವರಿ 2025, 3:04 IST
ಸೇನೆ ವಿರುದ್ಧ ಹೇಳಿಕೆ; ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ ಉತ್ತರ ಪ್ರದೇಶ ನ್ಯಾಯಾಲಯ

‘ಭಾರತ ಜೋಡೊ ಯಾತ್ರೆ’ಯಲ್ಲಿ ನಕ್ಸಲ್‌ ನಂಟು ಇದ್ದ ಸಂಘಟನೆಗಳು ಭಾಗಿ: ಫಡಣವೀಸ್‌

‘ಯುಪಿಎ ಸರ್ಕಾರವೇ ಪಟ್ಟಿ ಮಾಡಿದ್ದ ನಕ್ಸಲ್‌ ಚಳವಳಿಯಲ್ಲಿ ಗುರುತಿಸಿಕೊಂಡಿರುವ ಕೆಲವು ಮುಂಚೂಣಿ ಸಂಘಟನೆಗಳು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಕೈಗೊಂಡ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದವು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಪುನರುಚ್ಚರಿಸಿದ್ದಾರೆ.
Last Updated 21 ಡಿಸೆಂಬರ್ 2024, 15:33 IST
‘ಭಾರತ ಜೋಡೊ ಯಾತ್ರೆ’ಯಲ್ಲಿ ನಕ್ಸಲ್‌ ನಂಟು ಇದ್ದ ಸಂಘಟನೆಗಳು ಭಾಗಿ: ಫಡಣವೀಸ್‌

ಭಾರತ ಮಾತೆಯ ಧ್ವನಿ ದೇಶದೆಲ್ಲೆಡೆ ಕೇಳಿಸುವಂತೆ ಮಾಡುವುದೇ ನಮ್ಮ ಗುರಿ: ರಾಹುಲ್

'ಪ್ರೀತಿಯ ಧ್ವನಿ ದೇಶದೆಲ್ಲೆಡೆ ಕೇಳಿಸುವಂತೆ ಮಾಡುವುದೇ ನಮ್ಮ ಗುರಿಯಾಗಿದೆ' ಎಂದು 'ಭಾರತ್ ಜೋಡೊ ಯಾತ್ರೆ'ಯ ಎರಡನೇ ವರ್ಷಾಚರಣೆಯ ವೇಳೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
Last Updated 7 ಸೆಪ್ಟೆಂಬರ್ 2024, 10:13 IST
ಭಾರತ ಮಾತೆಯ ಧ್ವನಿ ದೇಶದೆಲ್ಲೆಡೆ ಕೇಳಿಸುವಂತೆ ಮಾಡುವುದೇ ನಮ್ಮ ಗುರಿ: ರಾಹುಲ್

ಭಾರತ್ ಜೋಡೊ ಯಾತ್ರೆಯಿಂದ ದೇಶದ ರಾಜಕೀಯದಲ್ಲಿ ಬದಲಾವಣೆ: ಜೈರಾಮ್ ರಮೇಶ್

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೊ ಯಾತ್ರೆಯು ಪಕ್ಷಕ್ಕೆ ‘ದೊಡ್ಡ ಬೂಸ್ಟರ್ ಡೋಸ್‌’, ಅದರಿಂದಾಗಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳು ಉಂಟಾದವು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
Last Updated 7 ಸೆಪ್ಟೆಂಬರ್ 2024, 6:51 IST
ಭಾರತ್ ಜೋಡೊ ಯಾತ್ರೆಯಿಂದ ದೇಶದ ರಾಜಕೀಯದಲ್ಲಿ ಬದಲಾವಣೆ: ಜೈರಾಮ್ ರಮೇಶ್

ಮಾರ್ಷಲ್ಸ್ ಆರ್ಟ್ಸ್ ಪ್ರದರ್ಶನದ ವಿಡಿಯೊ ಹಂಚಿಕೊಂಡ ರಾಹುಲ್ ಗಾಂಧಿ

ಭಾರತ್ ಜೋಡೊ ನ್ಯಾಯ ಯಾತ್ರೆ ವೇಳೆ ಕ್ಯಾಂಪ್‌ ಒಂದರಲ್ಲಿ ತಾವು ‘ಮಾರ್ಷಲ್ ಆರ್ಟ್ಸ್’ ಕಲೆಯನ್ನು ವಿದ್ಯಾರ್ಥಿಗಳಿಗೆ ಕಲಿಸುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಶೀಘ್ರವೇ ‘ಭಾರತ್ ಡೋಜೊ ಯಾತ್ರೆ’ ( Bharat Dojo Yatra) ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.
Last Updated 29 ಆಗಸ್ಟ್ 2024, 10:09 IST
ಮಾರ್ಷಲ್ಸ್ ಆರ್ಟ್ಸ್ ಪ್ರದರ್ಶನದ ವಿಡಿಯೊ ಹಂಚಿಕೊಂಡ ರಾಹುಲ್ ಗಾಂಧಿ

CWC Meeting: ಈ ಫಲಿತಾಂಶ ಭಾರತ್ ಜೋಡೊ ಯಾತ್ರೆಯ ಫಲ; ಖರ್ಗೆ ಭಾಷಣದ ಮುಖ್ಯಾಂಶ

ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಇಂದು ಸಭೆ ಸೇರಿದೆ.
Last Updated 8 ಜೂನ್ 2024, 7:36 IST
CWC Meeting: ಈ ಫಲಿತಾಂಶ ಭಾರತ್ ಜೋಡೊ ಯಾತ್ರೆಯ ಫಲ; ಖರ್ಗೆ ಭಾಷಣದ ಮುಖ್ಯಾಂಶ
ADVERTISEMENT

ಸಂವಿಧಾನ ಪೀಠಿಕೆ ಓದುವ ಮೂಲಕ ಭಾರತ್ ಜೋಡೊ ನ್ಯಾಯ ಯಾತ್ರೆ ಪೂರ್ಣಗೊಳಿಸಿದ ರಾಹುಲ್

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ 63 ದಿನಗಳ ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ಮುಂಬೈ ಕೇಂದ್ರ ಭಾಗದಲ್ಲಿರುವ ಚೈತ್ಯಭೂಮಿ ಸ್ಮಾರಕದಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿ ಅಂತಿಮಗೊಳಿಸಿದರು.
Last Updated 16 ಮಾರ್ಚ್ 2024, 16:23 IST
ಸಂವಿಧಾನ ಪೀಠಿಕೆ ಓದುವ ಮೂಲಕ ಭಾರತ್ ಜೋಡೊ ನ್ಯಾಯ ಯಾತ್ರೆ ಪೂರ್ಣಗೊಳಿಸಿದ ರಾಹುಲ್

‌ಪ್ರಮುಖ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳ ಪ್ರಾತಿನಿಧ್ಯ ಕಡಿಮೆ: ರಾಹುಲ್‌ ಗಾಂಧಿ

ಆಡಳಿತ, ನ್ಯಾಯಾಂಗ ಮತ್ತು ಮಾಧ್ಯಮ ಕ್ಷೇತ್ರಗಳು ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ದೇಶದ ಜನಸಂಖ್ಯೆಯ ಶೇ 88 ರಷ್ಟಿರುವ ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ಜನರ ಪ್ರಾತಿನಿಧ್ಯ ತುಂಬಾ ಕಡಿಮೆ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಹೇಳಿದರು.
Last Updated 15 ಮಾರ್ಚ್ 2024, 15:58 IST
‌ಪ್ರಮುಖ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳ ಪ್ರಾತಿನಿಧ್ಯ ಕಡಿಮೆ: ರಾಹುಲ್‌ ಗಾಂಧಿ

ಅಮ್ರೋಹ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಧ್ಯತೆ: ಸೋನಿಯಾ ಭೇಟಿ ಮಾಡಿದ ಡ್ಯಾನಿಶ್

ಬಹುಜನ ಸಮಾಜ ಪಾರ್ಟಿಯಿಂದ ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ. ಉತ್ತರ ಪ್ರದೇಶದ ಅಮ್ರೋಹ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ ಪಡೆದು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Last Updated 14 ಮಾರ್ಚ್ 2024, 9:35 IST
ಅಮ್ರೋಹ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಧ್ಯತೆ: ಸೋನಿಯಾ ಭೇಟಿ ಮಾಡಿದ ಡ್ಯಾನಿಶ್
ADVERTISEMENT
ADVERTISEMENT
ADVERTISEMENT