ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Bharat Nyay Yatra

ADVERTISEMENT

LS Polls | 'ಭಾರತ್ ಜೋಡೊ ನ್ಯಾಯ ಯಾತ್ರೆ' ಪರಿಣಾಮ ಬೀರುವುದಿಲ್ಲ: ರಿಜಿಜು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತ ಜೋಡೊ ನ್ಯಾಯ ಯಾತ್ರೆ' ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
Last Updated 21 ಮಾರ್ಚ್ 2024, 9:31 IST
LS Polls | 'ಭಾರತ್ ಜೋಡೊ ನ್ಯಾಯ ಯಾತ್ರೆ' ಪರಿಣಾಮ ಬೀರುವುದಿಲ್ಲ: ರಿಜಿಜು

‌ಪ್ರಮುಖ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳ ಪ್ರಾತಿನಿಧ್ಯ ಕಡಿಮೆ: ರಾಹುಲ್‌ ಗಾಂಧಿ

ಆಡಳಿತ, ನ್ಯಾಯಾಂಗ ಮತ್ತು ಮಾಧ್ಯಮ ಕ್ಷೇತ್ರಗಳು ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ದೇಶದ ಜನಸಂಖ್ಯೆಯ ಶೇ 88 ರಷ್ಟಿರುವ ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ಜನರ ಪ್ರಾತಿನಿಧ್ಯ ತುಂಬಾ ಕಡಿಮೆ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಹೇಳಿದರು.
Last Updated 15 ಮಾರ್ಚ್ 2024, 15:58 IST
‌ಪ್ರಮುಖ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳ ಪ್ರಾತಿನಿಧ್ಯ ಕಡಿಮೆ: ರಾಹುಲ್‌ ಗಾಂಧಿ

ನಾಸಿಕ್‌: ತ್ರಯಂಬಕೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಹುಲ್‌

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ತ್ರಯಂಬಕೇಶ್ವರ ದೇವಾಲಯಕ್ಕೆ ಗುರುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
Last Updated 14 ಮಾರ್ಚ್ 2024, 13:34 IST
ನಾಸಿಕ್‌: ತ್ರಯಂಬಕೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಹುಲ್‌

ಅಧಿಕಾರಕ್ಕೆ ಬಂದರೆ ಜಾತಿಗಣತಿಯೊಂದಿಗೆ ಆರ್ಥಿಕ ಸಮೀಕ್ಷೆಯೂ ನಡೆಯಲಿದೆ– ರಾಹುಲ್‌

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಾತಿ ಗಣತಿಯೊಂದಿಗೆ ಆರ್ಥಿಕ, ಹಣಕಾಸು ಸಮೀಕ್ಷೆಯನ್ನು ನಡೆಸುತ್ತೇವೆ. ಜತೆಗೆ ಅರಣ್ಯ ಹಕ್ಕು ಕಾಯ್ದೆಯನ್ನು ಬಲಗೊಳಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
Last Updated 12 ಮಾರ್ಚ್ 2024, 12:55 IST
ಅಧಿಕಾರಕ್ಕೆ ಬಂದರೆ ಜಾತಿಗಣತಿಯೊಂದಿಗೆ ಆರ್ಥಿಕ ಸಮೀಕ್ಷೆಯೂ ನಡೆಯಲಿದೆ– ರಾಹುಲ್‌

Bharat Jodo Nyay Yatra: ಚೈತ್ಯಭೂಮಿಯಲ್ಲಿ ಸಮಾಪ್ತಿಯಾಗಲಿರುವ ಯಾತ್ರೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ಯು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಅಂತ್ಯಸಂಸ್ಕಾರ ನಡೆದ ಸ್ಥಳವಾದ ದಾದರ್‌ನ ಚೈತ್ಯಭೂಮಿಯಲ್ಲಿ ಸಮಾಪ್ತಿಯಾಗಲಿದೆ.
Last Updated 11 ಮಾರ್ಚ್ 2024, 14:16 IST
Bharat Jodo Nyay Yatra: ಚೈತ್ಯಭೂಮಿಯಲ್ಲಿ ಸಮಾಪ್ತಿಯಾಗಲಿರುವ ಯಾತ್ರೆ

Bharat Jodo Nyay Yatra | ಮಾರ್ಚ್ 17ರಂದು ಸಮಾರೋಪ: ಚುನಾವಣೆಗೆ ರಣಕಹಳೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ
Last Updated 8 ಮಾರ್ಚ್ 2024, 13:29 IST
Bharat Jodo Nyay Yatra | ಮಾರ್ಚ್ 17ರಂದು ಸಮಾರೋಪ: ಚುನಾವಣೆಗೆ ರಣಕಹಳೆ

ನ್ಯಾಯ ಯಾತ್ರೆ ವೇಳೆ ಹಿಂಸಾಚಾರ | ರಾಹುಲ್‌ಗೆ ಸಮನ್ಸ್ ನೀಡಲಾಗುವುದು: ಅಸ್ಸಾಂ ಸಿಎಂ

ಭಾರತ ಜೋಡೊ ನ್ಯಾಯ ಯಾತ್ರೆ ವೇಳೆ ನಡೆದ ಹಿಂಸಾಚಾರದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ರಾಜ್ಯ ಪೊಲೀಸರು ಸಮನ್ಸ್ ಜಾರಿ ಮಾಡಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ.
Last Updated 5 ಮಾರ್ಚ್ 2024, 12:52 IST
ನ್ಯಾಯ ಯಾತ್ರೆ ವೇಳೆ ಹಿಂಸಾಚಾರ | ರಾಹುಲ್‌ಗೆ ಸಮನ್ಸ್ ನೀಡಲಾಗುವುದು: ಅಸ್ಸಾಂ ಸಿಎಂ
ADVERTISEMENT

ರಾಮ ಪ್ರಾಣ ಪ್ರತಿಷ್ಠಾಪನೆ | ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು: ಮ.ಪ್ರದೇಶ ಸಿಎಂ

ಅಯೋಧ್ಯೆಯ ರಾಮಮಂದಿರದಲ್ಲಿ ವರ್ಷಾರಂಭದಲ್ಲಿ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ಸ್ವೀಕರಿಸದ್ದಕ್ಕೆ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮಂಗಳವಾರ ಹೇಳಿದ್ದಾರೆ.
Last Updated 5 ಮಾರ್ಚ್ 2024, 11:03 IST
ರಾಮ ಪ್ರಾಣ ಪ್ರತಿಷ್ಠಾಪನೆ | ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು: ಮ.ಪ್ರದೇಶ ಸಿಎಂ

ಮಧ್ಯಪ್ರದೇಶಕ್ಕೆ ಪ್ರವೇಶಿಸಿದ ರಾಹುಲ್ ಗಾಂಧಿಯ ಭಾರತ ಜೋಡೊ ನ್ಯಾಯ ಯಾತ್ರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ರಾಜಸ್ಥಾನದ ಧೋಲಪುರದಿಂದ ಶನಿವಾರ ಮಧ್ಯಾಹ್ನ ಮಧ್ಯಪ್ರದೇಶಕ್ಕೆ ಪ್ರವೇಶ ಮಾಡಿದೆ.
Last Updated 2 ಮಾರ್ಚ್ 2024, 11:34 IST
ಮಧ್ಯಪ್ರದೇಶಕ್ಕೆ ಪ್ರವೇಶಿಸಿದ ರಾಹುಲ್ ಗಾಂಧಿಯ ಭಾರತ ಜೋಡೊ ನ್ಯಾಯ ಯಾತ್ರೆ

ಮಾ. 10ರಂದು ಮಹಾರಾಷ್ಟ್ರ ಪ್ರವೇಶಿಸಲಿರುವ ಭಾರತ್ ಜೋಡೊ ನ್ಯಾಯ ಯಾತ್ರೆ

ಮಾ. 10ರಂದು ನಂದುರ್ಬಾರ್‌ ಜಿಲ್ಲೆಗೆ ಪ್ರವೇಶಿಸಲಿರುವ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’
Last Updated 1 ಮಾರ್ಚ್ 2024, 14:18 IST
ಮಾ. 10ರಂದು ಮಹಾರಾಷ್ಟ್ರ ಪ್ರವೇಶಿಸಲಿರುವ ಭಾರತ್ ಜೋಡೊ ನ್ಯಾಯ ಯಾತ್ರೆ
ADVERTISEMENT
ADVERTISEMENT
ADVERTISEMENT