ನರಸಿಂಹ ರಾವ್ಗೆ 'ಭಾರತ ರತ್ನ' ಆಗ್ರಹ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಪಿ.ವಿ.ನರಸಿಂಹ ರಾವ್ ಅವರ ಜನ್ಮಶತಮಾನೋತ್ಸವದ ಪ್ರಯುಕ್ತ ಭಾರತ ರತ್ನ ಘೋಷಿಸುವುದು ಹಾಗೂ ಸಂಸತ್ತಿನ ಆವರಣದಲ್ಲಿ ಅವರ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿ ಮಂಗಳವಾರ ತೆಲಂಗಾಣ ವಿಧಾನಸಭೆ ನಿರ್ಣಯ ಅಂಗೀಕರಿಸಿದೆ.Last Updated 8 ಸೆಪ್ಟೆಂಬರ್ 2020, 12:33 IST