ಶಾಂತಿಯುತ ಸತ್ಯಾಗ್ರಹ ಸರ್ಕಾರಕ್ಕೆ ಇಷ್ಟವಾಗಿಲ್ಲ; ಅದಕ್ಕಾಗಿ ಭಾರತ್ ಬಂದ್-ರಾಹುಲ್
ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ನೀಡಿರುವ ಕರೆಯಂತೆ ಸೋಮವಾರ ದೇಶದಾದ್ಯಂತ ನಡೆಯುವ 10 ಗಂಟೆ ಅವಧಿಯ ಈ ಮುಷ್ಕರಕ್ಕೆ ಎನ್ಡಿಎಯೇತರ ವಿವಿಧ ಪಕ್ಷಗಳು ಕೈಜೋಡಿಸಿವೆ.Last Updated 27 ಸೆಪ್ಟೆಂಬರ್ 2021, 5:15 IST