ದೋಚಿ ತಿನ್ನುತ್ತಿರುವ ದೋಸ್ತಿ ಸರ್ಕಾರ: ಭಾರತಿ ಶೆಟ್ಟಿ ಟೀಕೆ
‘ಜೆಡಿಎಸ್–ಕಾಂಗ್ರೆಸ್ ದೋಸ್ತಿ ಸರ್ಕಾರವು, ಅಧಿಕಾರದಲ್ಲಿ ಇರುವಷ್ಟು ದಿನಗಳಲ್ಲಿ ದೋಚಿ ತಿನ್ನಬೇಕು ಎನ್ನುವ ಮನಸ್ಥಿತಿಯಲ್ಲಿ ಇರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಸಿಗುವ ಯಾವ ಅವಕಾಶವನ್ನೂ ಪಕ್ಷ ಕೈಚೆಲ್ಲುವುದಿಲ್ಲ’ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು.Last Updated 27 ಜನವರಿ 2019, 8:00 IST