ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Bhaskar Rao

ADVERTISEMENT

ಕೊಡಗು–ಮೈಸೂರು ಲೋಕಸಭಾ ಕ್ಷೇತ್ರ | ನಾನೂ BJP ಟಿಕೆಟ್ ಆಕಾಂಕ್ಷಿ: ಭಾಸ್ಕರ್ ರಾವ್

‘ಕೊಡಗು– ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿ ಸಲು ನಾನು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿ’ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತಿಳಿಸಿದರು.
Last Updated 28 ಫೆಬ್ರುವರಿ 2024, 5:06 IST
ಕೊಡಗು–ಮೈಸೂರು ಲೋಕಸಭಾ ಕ್ಷೇತ್ರ | ನಾನೂ BJP ಟಿಕೆಟ್ ಆಕಾಂಕ್ಷಿ: ಭಾಸ್ಕರ್ ರಾವ್

Fact Check ಹೆಸರಿನಲ್ಲಿ ಮಾಧ್ಯಮಗಳಿಗೆ ಮೂಗುದಾರ: ಭಾಸ್ಕರ್‌ ರಾವ್‌

ಫ್ಯಾಕ್ಟ್‌ ಚೆಕ್‌ ಹೆಸರಿನಲ್ಲಿ ಮಾಧ್ಯಮಗಳಿಗೆ ಮೂಗು ದಾರ ಹಾಕಲು ಹೊರಟಿರುವ ಪ್ರಿಯಾಂಕ್‌ ಖರ್ಗೆ ಗೃಹ ಸಚಿವರ ಸ್ಥಾನವನ್ನು ಹೈಜಾಕ್‌ ಮಾಡಿದ್ದಾರೆ. ಹೀಗಾಗಿ ಗೃಹ ಸಚಿವರು ಯಾರು ಎಂಬ ಗೊಂದಲ ಸೃಷ್ಟಿಯಾಗಿದೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ ರಾವ್‌ ಹೇಳಿದ್ದಾರೆ.
Last Updated 15 ಸೆಪ್ಟೆಂಬರ್ 2023, 10:40 IST
Fact Check ಹೆಸರಿನಲ್ಲಿ ಮಾಧ್ಯಮಗಳಿಗೆ ಮೂಗುದಾರ: ಭಾಸ್ಕರ್‌ ರಾವ್‌

ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್‌ ರಾವ್‌ಗಿಂತ ಪತ್ನಿಯೇ ಶ್ರೀಮಂತೆ

ಚಾಮರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ರಾವ್‌ ಅವರ ಒಟ್ಟು ಆಸ್ತಿಯ ಮೌಲ್ಯ ₹ 23.92 ಕೋಟಿಯಾಗಿದೆ.
Last Updated 18 ಏಪ್ರಿಲ್ 2023, 6:34 IST
ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್‌ ರಾವ್‌ಗಿಂತ ಪತ್ನಿಯೇ ಶ್ರೀಮಂತೆ

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ

ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಎಎಪಿ ಉಪಾಧ್ಯಕ್ಷರಾಗಿದ್ದ ಭಾಸ್ಕರ್ ರಾವ್ ಬುಧವಾರ ಬಿಜೆಪಿ ಸೇರಿದರು.
Last Updated 1 ಮಾರ್ಚ್ 2023, 5:15 IST
ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ: ಎಎಪಿಗೆ ಗುಡ್‌ ಬೈ

ನಿವೃತ್ತ ಐಪಿಎಸ್‌ ಅಧಿಕಾರಿ ಹಾಗೂ ಆಮ್‌ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರು ಬುಧವಾರ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.
Last Updated 28 ಫೆಬ್ರುವರಿ 2023, 13:40 IST
ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ: ಎಎಪಿಗೆ ಗುಡ್‌ ಬೈ

Karnataka assembly election | 224 ಕ್ಷೇತ್ರಗಳಲ್ಲೂ ಎಎಪಿ ಸ್ಪರ್ಧೆ: ರಾವ್

ಆಮ್ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್
Last Updated 10 ಜನವರಿ 2023, 5:44 IST
Karnataka assembly election | 224 ಕ್ಷೇತ್ರಗಳಲ್ಲೂ ಎಎಪಿ ಸ್ಪರ್ಧೆ: ರಾವ್

ಕರಾವಳಿ ಅಭಿವೃದ್ಧಿಗೆ ಕೋಮುವಾದ ಅಡ್ಡಿ: ಭಾಸ್ಕರ್ ರಾವ್

ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್
Last Updated 26 ಜುಲೈ 2022, 13:22 IST
ಕರಾವಳಿ ಅಭಿವೃದ್ಧಿಗೆ ಕೋಮುವಾದ ಅಡ್ಡಿ: ಭಾಸ್ಕರ್ ರಾವ್
ADVERTISEMENT

ಪಿಎಸ್‌ಐ ನೇಮಕಾತಿ ಹಗರಣದ ವಾಸನೆ ಬಂದಿತ್ತು: ಭಾಸ್ಕರ್ ರಾವ್

ಪೊಲೀಸ್ ಇಲಾಖೆಯಲ್ಲಿದ್ದಾಗಲೇ ಪಿಎಸ್‌ಐ ಹಗರಣದ ವಾಸನೆ ಬಂದಿತ್ತು ಎಂದು ಮಾಜಿ ಎಡಿಜಿಪಿ ಹಾಗೂ ಆಪ್‌ ರಾಜ್ಯ ಘಟಕದ ಉಪಾಧ್ಯಕ್ಷ ಭಾಸ್ಕರ್ ರಾವ್‌ ಹೇಳಿದರು.
Last Updated 26 ಜುಲೈ 2022, 12:25 IST
ಪಿಎಸ್‌ಐ ನೇಮಕಾತಿ ಹಗರಣದ ವಾಸನೆ ಬಂದಿತ್ತು: ಭಾಸ್ಕರ್ ರಾವ್

ಕರ್ನಾಟಕದಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸುವುದು ನಿಶ್ಚಿತ: ಭಾಸ್ಕರ್ ರಾವ್

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಸ್ವಪ್ರತಿಷ್ಠೆ ರಾಜಕೀಯದಿಂದ ರಾಜ್ಯದ ಜನ ಬೇಸತ್ತಿದ್ದಾರೆ‌. ಇದರಿಂದಾಗಿ, ಪರ್ಯಾಯ ವ್ಯವಸ್ಥೆ ಬಗ್ಗೆ ಜನ ಒಲವು ತೋರುತ್ತಿದ್ದಾರೆ‌. ಹಾಗಾಗಿ, ಆಮ್ ಆದ್ಮಿ ಪಕ್ಷ ಈ ಬಾರಿ ಪಂಜಾಬ್ ಮಾದರಿಯಲ್ಲಿ ಭರ್ಜರಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದರು.
Last Updated 21 ಜುಲೈ 2022, 8:42 IST
ಕರ್ನಾಟಕದಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸುವುದು ನಿಶ್ಚಿತ: ಭಾಸ್ಕರ್ ರಾವ್

ಪೊಲೀಸ್‌ ಕಮಿಷನರ್ ಸ್ಥಾನಕ್ಕೆ ಪಾಲ್‌ ನೇಮಕ ಪ್ರಯತ್ನ: ಭಾಸ್ಕರರಾವ್

‘ನಾನು ಪೊಲೀಸ್ ಕಮೀಷನರ್ ಆಗಿರುವಾಗ, ಆ ಸ್ಥಾನಕ್ಕೆ ಹಿರಿಯ ಅಧಿಕಾರಿಗಳಿದ್ದರೂ, ತುಂಬಾ ಕಿರಿಯ ಬ್ಯಾಚ್‌ನ ಅಧಿಕಾರಿಯಾಗಿದ್ದ ಅಮೃತ್ ಪಾಲ್ ಅವರನ್ನು ನೇಮಿಸುವ ಪ್ರಯತ್ನ ನಡೆದಿತ್ತು. ಅಚ್ಚರಿ ಜೊತೆಗೆ ಅನುಮಾನವನ್ನೂ ಮೂಡಿಸಿತ್ತು’ ಎಂದು ಆಮ್‌ ಆದ್ಮಿ ಪಕ್ಷದ ಮುಖಂಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.
Last Updated 18 ಮೇ 2022, 20:01 IST
fallback
ADVERTISEMENT
ADVERTISEMENT
ADVERTISEMENT