ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

Bhaskar shetty murder case

ADVERTISEMENT

ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ- ಪತ್ನಿ, ಪುತ್ರನಿಂದ ಅರ್ಜಿ

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ
Last Updated 13 ಜುಲೈ 2021, 7:03 IST
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ- ಪತ್ನಿ, ಪುತ್ರನಿಂದ ಅರ್ಜಿ

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ ಭಟ್ ಎಂಬಾತನಿಗೆ ಮಂಗಳವಾರ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಎನ್.ಸುಬ್ರಹ್ಮಣ್ಯ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
Last Updated 8 ಜೂನ್ 2021, 19:44 IST
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗನ ವಿರುದ್ಧ ಆರೋಪ ಸಾಬೀತು

ಉದ್ಯಮಿ ಭಾಸ್ಕರ್ ಶೆಟ್ಟಿ(52) ಕೊಲೆ ಮಾಡಿ ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕರಣದ ಮೂವರು ಪ್ರಮುಖ ಆರೋಪಿಗಳು ದೋಷಿಗಳು ಎಂದು ಮಂಗಳವಾರ ತೀರ್ಪು ಪ್ರಕಟಿಸಿದೆ.
Last Updated 8 ಜೂನ್ 2021, 7:39 IST
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗನ ವಿರುದ್ಧ ಆರೋಪ ಸಾಬೀತು

ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: 31ಕ್ಕೆ ತೀರ್ಪು

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪನ್ನು ಉಡುಪಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಇದೇ 31 ಕ್ಕೆ ಮುಂದೂಡಿ ಶನಿವಾರ ಆದೇಶ ನೀಡಿದೆ.
Last Updated 29 ಮೇ 2021, 20:57 IST
ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: 31ಕ್ಕೆ ತೀರ್ಪು

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ- ಮೇ 29ಕ್ಕೆ ಅಂತಿಮ ತೀರ್ಪು

ಭಾರಿ ಸುದ್ದಿಮಾಡಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ವಾದ ಪ್ರತಿವಾದಗಳು ಪೂರ್ಣಗೊಂಡಿದ್ದು, ಮೇ 29ಕ್ಕೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
Last Updated 20 ಏಪ್ರಿಲ್ 2021, 16:58 IST
fallback

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಭಟ್‌ಗೆ ಜಾಮೀನು

ಅನಿವಾಸಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಂದಳಿಕೆಯ ನಿರಂಜನ್ ಭಟ್‌ಗೆ ಜಿಲ್ಲಾ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.
Last Updated 24 ಜೂನ್ 2020, 12:40 IST
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಭಟ್‌ಗೆ ಜಾಮೀನು

ಭಾಸ್ಕರ ಶೆಟ್ಟಿ ಕೊಲೆ: ಜಾಮೀನು ಅರ್ಜಿ ವಜಾ

ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್‌ ಜಾಮೀನಿಗಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
Last Updated 18 ಸೆಪ್ಟೆಂಬರ್ 2018, 19:30 IST
fallback
ADVERTISEMENT
ADVERTISEMENT
ADVERTISEMENT
ADVERTISEMENT