ಬೆಂಗಳೂರಿನ 3 ವಿಜ್ಞಾನಿಗಳಿಗೆ ‘ಭಟ್ನಾಗರ್ ಪ್ರಶಸ್ತಿ’
ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೀಡಲಾಗುವ ದೇಶದ ಅತ್ಯುನ್ನತ ಪುರಸ್ಕಾರ, ‘ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ’ಗೆ ಬೆಂಗಳೂರಿನ ಮೂವರು ವಿಜ್ಞಾನಿಗಳು ಭಾಜನರಾಗಿದ್ದಾರೆ. ಈ ಸಾಲಿನಲ್ಲಿ ಒಟ್ಟು 12 ಜನರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.Last Updated 26 ಸೆಪ್ಟೆಂಬರ್ 2019, 20:00 IST