ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Bheemanna Khandre

ADVERTISEMENT

ರೈತರ ಬೆಳೆವಿಮೆ ಹಣ ಎಲ್ಲಿಗೆ ಹೋಗಿದೆ? ಕೇಂದ್ರ ಸಚಿವರೇ ಉತ್ತರಿಸಿ– ಸಾಗರ್‌ ಖಂಡ್ರೆ

‘ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಜಿಲ್ಲೆಯ ರೈತರು ₹15 ಕೋಟಿ ಪ್ರೀಮಿಯಂ ಕಟ್ಟಿದ್ದಾರೆ. ಬೆಳೆ ಹಾನಿಯಾದ ರೈತರಿಗೆ ₹80 ಲಕ್ಷವಷ್ಟೇ ಬಂದಿದೆ. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ?’ ನನ್ನ ಈ ಪ್ರಶ್ನೆಗೆ ಕೇಂದ್ರ ಸಚಿವ ಭಗವಂತ ಖೂಬಾ ಉತ್ತರಿಸಬೇಕೆಂದು ಕಾಂಗ್ರೆಸ್‌ ನ ಸಾಗರ್‌ ಖಂಡ್ರೆ ಆಗ್ರಹಿಸಿದರು.
Last Updated 17 ಏಪ್ರಿಲ್ 2024, 12:38 IST
ರೈತರ ಬೆಳೆವಿಮೆ ಹಣ ಎಲ್ಲಿಗೆ ಹೋಗಿದೆ? ಕೇಂದ್ರ ಸಚಿವರೇ ಉತ್ತರಿಸಿ– ಸಾಗರ್‌ ಖಂಡ್ರೆ

ಬೀದರ್‌ | ಅಪಾರ ಜನಸ್ತೋಮದ ನಡುವೆ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷರೂ ಆದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಸಮಾರಂಭ ಭಾಲ್ಕಿಯಲ್ಲಿ ಶನಿವಾರ ಅಪಾರ ಜನಸ್ತೋಮದ ನಡುವೆ ಜರುಗಿತು.
Last Updated 2 ಡಿಸೆಂಬರ್ 2023, 13:54 IST
ಬೀದರ್‌ | ಅಪಾರ ಜನಸ್ತೋಮದ ನಡುವೆ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ

ಭೀಮಣ್ಣ ಖಂಡ್ರೆ ಶತಮಾನೋತ್ಸವ: ಸುತ್ತೂರು ಶ್ರೀಗೆ ಆಹ್ವಾನ

ಭಾಲ್ಕಿ: ಸ್ವಾತಂತ್ರ್ಯ ಹೋರಾಟಗಾರ ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರದ ಸ್ವಾಮೀಜಿಗೆ ಆಹ್ವಾನ ನೀಡಲಾಗಿದೆ.
Last Updated 16 ನವೆಂಬರ್ 2023, 14:47 IST
ಭೀಮಣ್ಣ ಖಂಡ್ರೆ ಶತಮಾನೋತ್ಸವ: ಸುತ್ತೂರು ಶ್ರೀಗೆ ಆಹ್ವಾನ

‘ವಕೀಲ ವೃತ್ತಿಯ ಪಾವಿತ್ರ್ಯ ಕಾಪಾಡಿ’

ವಕೀಲರ ಸೇವೆ ತುಂಬಾ ಪವಿತ್ರವಾದದ್ದು, ಇದರ ಪವಿತ್ರತೆ ಕಾಪಾಡಿಕೊಂಡು ಹೋಗುವ ಗುರುತರ ಜವಾಬ್ದಾರಿ ವಕೀಲರ ಮೇಲಿದೆ.
Last Updated 9 ಡಿಸೆಂಬರ್ 2019, 14:09 IST
‘ವಕೀಲ ವೃತ್ತಿಯ ಪಾವಿತ್ರ್ಯ ಕಾಪಾಡಿ’
ADVERTISEMENT
ADVERTISEMENT
ADVERTISEMENT
ADVERTISEMENT