ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

Bhim Army

ADVERTISEMENT

ಆರ್‌ಎಸ್‌ಎಸ್‌ ‍ಪಥ ಸಂಚಲನದಲ್ಲಿ ಲಾಠಿ ಬೇಡ: ಭೀಮ್‌ ಆರ್ಮಿ ಆಗ್ರಹ

Bhim Army Protest: ಬೆಂಗಳೂರು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸುವುದಕ್ಕೆ ವಿರೋಧ ಇಲ್ಲ,但 ಲಾಠಿ ದೊಣ್ಣೆ ಬಳಸಲು ಸರ್ಕಾರ ಅನುಮತಿ ನೀಡಬಾರದು ಎಂದು ಭೀಮ್ ಆರ್ಮಿ ಅಧ್ಯಕ್ಷ ರಾಜ್ ಗೋಪಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದರು
Last Updated 15 ನವೆಂಬರ್ 2025, 22:10 IST
ಆರ್‌ಎಸ್‌ಎಸ್‌ ‍ಪಥ ಸಂಚಲನದಲ್ಲಿ ಲಾಠಿ ಬೇಡ: ಭೀಮ್‌ ಆರ್ಮಿ ಆಗ್ರಹ

ಪರಿಶಿಷ್ಟರ ಅನುದಾನ ಗ್ಯಾರಂಟಿಗೆ ಬಳಕೆ: ಭೀಮ್‌ ಆರ್ಮಿ ಖಂಡನೆ

Bhima Army Statement: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್‌ಪಿ) ಅನುದಾನವನ್ನು ಗ್ಯಾರಂಟಿ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರ ಬಳಕೆ ಮಾಡಿರುವುದು ಖಂಡನೀಯ ಎಂದು ಭೀಮ್‌ ಆರ್ಮಿ ತಿಳಿಸಿದೆ.
Last Updated 31 ಜುಲೈ 2025, 14:29 IST
ಪರಿಶಿಷ್ಟರ ಅನುದಾನ ಗ್ಯಾರಂಟಿಗೆ ಬಳಕೆ: ಭೀಮ್‌ ಆರ್ಮಿ  ಖಂಡನೆ

ಮೈಸೂರು: ಭೀಮ್ ಆರ್ಮಿ ಸಂಸ್ಥಾಪಕರ ಮೇಲೆ ಗುಂಡಿನ ದಾಳಿ ಖಂಡನೀಯ

ಉತ್ತರ ಪ್ರದೇಶದಲ್ಲಿ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ರಾವಣ್ ಮೇಲೆ ನಡೆದಿರುವ ಗುಂಡಿನ ದಾಳಿ ಖಂಡಿಸಿ ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಸಂಘದ ಕಾರ್ಯಕರ್ತರು ಮಾನಸ ಗಂಗೋತ್ರಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು.
Last Updated 1 ಜುಲೈ 2023, 15:54 IST
ಮೈಸೂರು: ಭೀಮ್ ಆರ್ಮಿ ಸಂಸ್ಥಾಪಕರ ಮೇಲೆ ಗುಂಡಿನ ದಾಳಿ ಖಂಡನೀಯ

ಭೀಮ್‌ ಆರ್ಮಿ ಮುಖ್ಯಸ್ಥನ ಆರೋಗ್ಯ ಸ್ಥಿರ; ಕೃತ್ಯಕ್ಕೆ ಬಳಸಿದ್ದ ವಾಹನ ವಶ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಮೇಲೆ ಗುಂಡಿನ ದಾಳಿ ನಡೆಸಲು ದುಷ್ಕರ್ಮಿಗಳು ಬಳಸಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 29 ಜೂನ್ 2023, 11:38 IST
ಭೀಮ್‌ ಆರ್ಮಿ ಮುಖ್ಯಸ್ಥನ ಆರೋಗ್ಯ ಸ್ಥಿರ; ಕೃತ್ಯಕ್ಕೆ ಬಳಸಿದ್ದ ವಾಹನ ವಶ

ಉತ್ತರ ಪ್ರದೇಶ | ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್ ಮೇಲೆ ಗುಂಡಿನ ದಾಳಿ

ಭೀಮ್‌ ಆರ್ಮಿ ಮುಖ್ಯಸ್ಥ, ಆಜಾದ್ ಸಮಾಜ ಪಾರ್ಟಿ (ಕಾನ್ಶಿ ರಾಮ್) ನಾಯಕ ಚಂದ್ರಶೇಖರ್ ಆಜಾದ್‌ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೆ ಪ್ರಯತ್ನಿಸಿದ ಘಟನೆ ಉತ್ತರ ಪ್ರದೇಶದ ಸಹರಾನ್ಪುರ್‌ದಲ್ಲಿ ನಡೆದಿದೆ.
Last Updated 28 ಜೂನ್ 2023, 14:40 IST
ಉತ್ತರ ಪ್ರದೇಶ | ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್ ಮೇಲೆ ಗುಂಡಿನ ದಾಳಿ

UP Elections: ಸಿ.ಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ದಲಿತ ನಾಯಕ, ಆಜಾದ್‌ ಸಮಾಜ ಪಾರ್ಟಿ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
Last Updated 20 ಜನವರಿ 2022, 9:54 IST
UP Elections: ಸಿ.ಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

UP polls: ಆಜಾದ್‌ ಸಮಾಜ ಪಾರ್ಟಿ ಏಕಾಂಗಿಯಾಗಿ ಕಣಕ್ಕೆ– ಚಂದ್ರಶೇಖರ್‌ ಆಜಾದ್

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಆಜಾದ್‌ ಸಮಾಜ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಹೇಳಿದರು. ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, 'ನಾವು ಉತ್ತರ ಪ್ರದೇಶದಲ್ಲಿ ಪರ್ಯಾಯವಾಗಿ ನಿಲ್ಲುತ್ತೇವೆ (ಇತರೆ ರಾಜಕೀಯ ಪಕ್ಷಗಳಿಗೆ). ಶಾಸಕ ಮತ್ತು ಸಚಿವ ಸ್ಥಾನದ ಆಫರ್‌ಗಳನ್ನು ನಾನು ತಿರಸ್ಕರಿಸಿದ್ದೇನೆ' ಎಂದರು.
Last Updated 18 ಜನವರಿ 2022, 9:53 IST
UP polls: ಆಜಾದ್‌ ಸಮಾಜ ಪಾರ್ಟಿ ಏಕಾಂಗಿಯಾಗಿ ಕಣಕ್ಕೆ– ಚಂದ್ರಶೇಖರ್‌ ಆಜಾದ್
ADVERTISEMENT

ಲಖಿಂಪುರ ಘಟನೆ ತಪ್ಪಿತಸ್ಥರ ಬಂಧಿಸದಿದ್ದರೆ ಮೋದಿ ಮನೆಗೆ ಮುತ್ತಿಗೆ: ಭೀಮ್ ಆರ್ಮಿ

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯ ತಪ್ಪಿತಸ್ಥರನ್ನು 7 ದಿನಗಳ ಒಳಗಾಗಿ ಬಂಧಿಸದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಭೀಮ್ ಆರ್ಮಿ, ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಶುಕ್ರವಾರ ಹೇಳಿದ್ದಾರೆ.
Last Updated 8 ಅಕ್ಟೋಬರ್ 2021, 12:16 IST
ಲಖಿಂಪುರ ಘಟನೆ ತಪ್ಪಿತಸ್ಥರ ಬಂಧಿಸದಿದ್ದರೆ ಮೋದಿ ಮನೆಗೆ ಮುತ್ತಿಗೆ: ಭೀಮ್ ಆರ್ಮಿ

ವಾಹಿನಿ ಸಿಬ್ಬಂದಿ ಮೇಲೆ ಹಲ್ಲೆ: ಖಂಡನೆ

‘ತಾಲ್ಲೂಕಿನ ಶರಣಶಿರಸಗಿ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆಯುತ್ತಿದ್ದು, ಇದನ್ನು ಬಯಲಿಗೆಳೆಯಲು ಹೋದ ಸುದ್ದಿ ವಾಹಿನಿಯೊಂದರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು’ ಎಂದು ಭೀಮ್‌ ಆರ್ಮಿ ಮತ್ತು ಅಂಬೇಡ್ಕರ್‌ ಯುವಸೇನೆ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
Last Updated 23 ನವೆಂಬರ್ 2020, 11:28 IST
fallback

'ಹಾಥರಸ್‌ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆ ನೀಡಿ'

ಚಂದ್ರಶೇಖರ್‌ ಆಜಾದ್ ಒತ್ತಾಯ
Last Updated 4 ಅಕ್ಟೋಬರ್ 2020, 14:22 IST
'ಹಾಥರಸ್‌ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆ ನೀಡಿ'
ADVERTISEMENT
ADVERTISEMENT
ADVERTISEMENT