ಸೋಮವಾರ, 14 ಅಕ್ಟೋಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್‌ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Bhima-Koregaon case
ADVERTISEMENT
ಭೀಮಾ ಕೊರೆಗಾಂವ್ ಪ್ರಕರಣ: ಸುಧಾ ಭಾರದ್ವಾಜ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ರಿಲೀಫ್
ಸುಧಾ ಭಾರದ್ವಾಜ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
Last Updated 7 ಡಿಸೆಂಬರ್ 2021, 7:09 IST
ಕೋರೆಗಾಂವ್–ಭೀಮಾ ತನಿಖಾ ಆಯೋಗಕ್ಕೆ ಸೂಕ್ತ ಕಚೇರಿ ನೀಡುವಂತೆ ಸರ್ಕಾರಕ್ಕೆ ಪತ್ರ
‘ಸರ್ಕಾರ ತಮಗೆ ಸೂಕ್ತ ಕಚೇರಿ ವ್ಯವಸ್ಥೆ ಮಾಡುವವರೆಗೂ, ಭೀಮಾ –ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಿಗದಿಪಡಿಸಿರುವ ಎಲ್ಲ ವಿಚಾರಣೆಗಳನ್ನು ಸ್ಥಗಿತಗೊಳಿಸುವುದಾಗಿ ಕೊರೆಗಾಂವ್–ಭಿಮಾ ವಿಚಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
Last Updated 1 ನವೆಂಬರ್ 2021, 9:22 IST
ಪ್ರಚಲಿತ Podcast: ಸಾಕ್ಷ್ಯ ಸೃಷ್ಟಿ ಸಮರ್ಥಿಸುವ ಇನ್ನಷ್ಟು ಸಾಕ್ಷ್ಯ
ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 22 ಏಪ್ರಿಲ್ 2021, 3:09 IST
ಭೀಮಾ ಕೋರೆಗಾಂವ್ ಪ್ರಕರಣ: ಸಾಮಾಜಿಕ ಹೋರಾಟಗಾರ ವರವರ ರಾವ್‌ಗೆ ಜಾಮೀನು
ಎಲ್ಗರ್ ಪರಿಷದ್ ಪ್ರಕರಣ ಹಾಗೂ ಮಾವೋವಾದಿಗಳ ಜೊತೆ ನಂಟು ಹೊಂದಿದ ಪ್ರಕರಣದ ಆರೋಪಿ, ಕವಿ, ಸಾಮಾಜಿಕ ಹೋರಾಟಗಾರ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Last Updated 22 ಫೆಬ್ರುವರಿ 2021, 7:13 IST
ಆಳ–ಅಗಲ: ‘ದೇಶದ್ರೋಹ’ದ ನಾಗಾಲೋಟ
ಕಳೆದ ಐದಾರು ವರ್ಷಗಳಿಂದ ಮಾನವ ಹಕ್ಕುಗಳ ಕಾರ್ಯಕರ್ತರು, ಕಲಾವಿದರು, ವಿಶ್ವವಿದ್ಯಾಲಯಗಳ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ವಿರುದ್ಧ ‘ದೇಶದ್ರೋಹ’ದ ಆರೋಪ ಹೊರಿಸುತ್ತಿರುವುದು ಹೆಚ್ಚಾಗಿದೆ. ಇದಕ್ಕೆ ಇತ್ತೀಚಿನ ಸೇರ್ಪಡೆ ಪರಿಸರ ಕಾರ್ಯಕರ್ತೆ ಬೆಂಗಳೂರಿನ ದಿಶಾ ರವಿ ಬಂಧನ ಪ್ರಕರಣ. ಈ ಹಿಂದೆ ಅರುಂಧತಿ ರಾಯ್, ಬಿನಾಯಕ್ ಸೇನ್, ವ್ಯಂಗ್ಯಚಿತ್ರಕಾರ ಅಸೀಮ್ ತ್ರಿವೇದಿ, ಅಸಾದುದ್ದೀನ್ ಒವೈಸಿ, ಪ್ರವೀಣ್ ತೊಗಾಡಿಯಾ ಮೊದಲಾದವರ ವಿರುದ್ಧ ಇದೇ ಅಸ್ತ್ರ ಪ್ರಯೋಗಿಸಲಾಗಿದೆ
Last Updated 16 ಫೆಬ್ರುವರಿ 2021, 19:17 IST
ಸ್ಟ್ಯಾನ್ ಸ್ವಾಮಿ ಇರುವ ಜೈಲಿಗೆ ಸ್ಟ್ರಾ, ಸಿಪ್ಪರ್ ಕಳುಹಿಸಲು ಮುಂದಾದ ಸಂಸ್ಥೆ
ಪಾರ್ಕಿನ್‌ಸನ್ ಕಾಯಿಲೆಯಿಂದ ಬಳಲುತ್ತಿರುವ ಬಂಧಿತ ಸ್ಟ್ಯಾನ್ ಸ್ವಾಮಿ ಮನವಿ ತಿರಸ್ಕೃತ
Last Updated 28 ನವೆಂಬರ್ 2020, 9:29 IST
ಭೀಮಾ ಕೊರೆಗಾಂವ್ ಹಿಂಸಾಚಾರ: 8 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌ಐಎ
ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ ಮತ್ತು ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಸೇರಿದಂತೆ 8 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಅಕ್ಟೋಬರ್ 2020, 12:34 IST
ADVERTISEMENT
ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ : ಸ್ಟ್ಯಾನ್ ಸ್ವಾಮಿ ಬಂಧನ
ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ(82) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಂಚಿಯಲ್ಲಿ ಬಂಧಿಸಲಾಗಿದ್ದು, ಅವರನ್ನು ಮುಂಬೈಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಅಕ್ಟೋಬರ್ 2020, 7:18 IST
ಕೋರೆಗಾಂವ್ ಪ್ರಕರಣದೊಂದಿಗೆ ಸಂಬಂಧವಿಲ್ಲದಿದ್ದರೂ ಕಿರುಕುಳ: ಪ್ರೊ.ರೇ ಆರೋಪ
ಎನ್ಐಎ ವಿರುದ್ಧ ಐಐಎಸ್‌ಇಆರ್‌ನ ಪ್ರಾಧ್ಯಾಪಕ ಆರೋಪ
Last Updated 6 ಸೆಪ್ಟೆಂಬರ್ 2020, 11:55 IST
ಹೋರಾಟಗಾರ ನವಲಖ ಸ್ಥಳಾಂತರ: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಗೌತಮ್ ನವಲಖ ಅವರನ್ನು, ದೆಹಲಿಯಿಂದ ಮುಂಬೈಗೆ ಸ್ಥಳಾಂತರಿಸಿದ ವಿಚಾರವಾಗಿ ನ್ಯಾಯಾಂಗದ ದಾಖಲೆಗಳನ್ನು ಸಲ್ಲಿಸಲು ದೆಹಲಿ ಹೈಕೋರ್ಟ್ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ)ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ
Last Updated 6 ಜುಲೈ 2020, 9:32 IST
ADVERTISEMENT
<
1
2
>
ADVERTISEMENT
ADVERTISEMENT