ಆರೋಪಿಗಳಿಗೆ ಜಾಮೀನು: ಚಡಚಣ ಸೋದರರ ತಾಯಿಯ ಆತಂಕ
ಭೀಮಾ ತೀರದ ರೌಡಿ ಧರ್ಮರಾಜ ಚಡಚಣನ ನಕಲಿ ಎನ್ಕೌಂಟರ್ ಹಾಗೂ ಈತನ ಸಹೋದರ ಗಂಗಾಧರ ಚಡಚಣನ ನಿಗೂಢ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿಗಳಿಗೆ ಜಾಮೀನು ಸಿಕ್ಕಿರುವುದಕ್ಕೆ, ಕೊಲೆಯಾದ ಸಹೋದರರ ತಾಯಿ ವಿಮಲಾಬಾಯಿ ಚಡಚಣ ಆತಂಕ ವ್ಯಕ್ತಪಡಿಸಿದ್ದಾರೆ.Last Updated 26 ಏಪ್ರಿಲ್ 2019, 19:44 IST