ಇಂಗಳಿ ಘಟನೆ ಕೋಮು ಸಂಘರ್ಷವಲ್ಲ: ಎಸ್‌ಪಿ ಡಾ.ಭೀಮಾಶಂಕರ ಗುಳೇದ
‘ಹುಕ್ಕೇರಿ ತಾಲ್ಲೂಕಿನ ಇಂಗಳಿಯಲ್ಲಿ ಶನಿವಾರ ತೆಂಗಿನ ಮರಕ್ಕೆ ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದೇವೆ -ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ.Last Updated 30 ಜೂನ್ 2025, 12:59 IST