ಲೋಕಾಯುಕ್ತ ದಾಳಿ: ಕಾನ್‌ಸ್ಟೆಬಲ್ ಮನೆಯಲ್ಲಿ 40 KG ಬೆಳ್ಳಿ, ಕಂತೆ ಕಂತೆ ಹಣ ಪತ್ತೆ
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಆದಾಯ ಮೀರಿದ ಆಸ್ತಿ ಸಂಪಾದಿಸಿದ ಆರೋಪದಡಿಯಲ್ಲಿ ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್‌ವೊಬ್ಬರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.Last Updated 21 ಡಿಸೆಂಬರ್ 2024, 6:52 IST