ಮೋದಿ, ಅಮಿತ್ ಶಾ ಅವರ ಸಾಕು ನಾಯಿ ಇ.ಡಿ.: ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್
ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಾಕು ನಾಯಿ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಆರೋಪಿಸಿದ್ದಾರೆ.Last Updated 10 ಮಾರ್ಚ್ 2025, 5:32 IST