Delhi Blast | ಕೃತ್ಯದ ಆಳಕ್ಕಿಳಿದು ಶೋಧಿಸಲಿವೆ ತನಿಖಾ ಸಂಸ್ಥೆಗಳು: PM ಮೋದಿ
Delhi Explosion: ದೆಹಲಿ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಬಾಂಬ್ ಸ್ಫೋಟ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ತನಿಖಾ ಸಂಸ್ಥೆಗಳು ಪ್ರಕರಣದ ಆಳಕ್ಕಿಳಿದು ಇದರ ಹಿಂದಿರುವವರನ್ನು ಪತ್ತೆ ಮಾಡಲಿವೆ ಎಂದಿದ್ದಾರೆLast Updated 11 ನವೆಂಬರ್ 2025, 7:39 IST