ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Bidar Lok Sabha

ADVERTISEMENT

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ: ಬಿಜೆಪಿ ಅಭ್ಯರ್ಥಿ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ (ಕಮಲದ ಬ್ಯಾಡ್ಜ್) ಧರಿಸಿಕೊಂಡು ಮತಗಟ್ಟೆಗೆ ಹೋಗಿ ಮತದಾನ ಮಾಡಿದ ದೂರಿನ ಮೇರೆಗೆ ಅವರ ವಿರುದ್ಧ ಇಲ್ಲಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 7 ಮೇ 2024, 14:37 IST
ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ: ಬಿಜೆಪಿ ಅಭ್ಯರ್ಥಿ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭಾ ಕ್ಷೇತ್ರ | ಮತದಾನದ ವಿಡಿಯೊ ಚಿತ್ರೀಕರಿಸಿದ ಭಗವಂತ ಖೂಬಾ ಅಭಿಮಾನಿ

ಬೀದರ್ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮತ ಹಾಕುವುದನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ಮತದಾರರೊಬ್ಬರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Last Updated 7 ಮೇ 2024, 2:41 IST
ಬೀದರ್ ಲೋಕಸಭಾ ಕ್ಷೇತ್ರ | ಮತದಾನದ ವಿಡಿಯೊ ಚಿತ್ರೀಕರಿಸಿದ ಭಗವಂತ ಖೂಬಾ ಅಭಿಮಾನಿ

ಬೀದರ್ ಲೋಕಸಭಾ: ಮತದಾನಕ್ಕೆ ಸಿದ್ಧತೆ ಪೂರ್ಣ

ಬಿರು ಬಿಸಿಲು, ಉಷ್ಣ ಹವೆಯ ನಡುವೆ ಬೀದರ್‌ ಲೋಕಸಭಾ ಕ್ಷೇತ್ರದ ಮತದಾನಕ್ಕೆ ಸಿದ್ಧತೆ ಪೂರ್ಣಗೊಂಡಿದೆ.
Last Updated 6 ಮೇ 2024, 12:29 IST
ಬೀದರ್ ಲೋಕಸಭಾ: ಮತದಾನಕ್ಕೆ ಸಿದ್ಧತೆ ಪೂರ್ಣ

ಬೀದರ್‌: ಚುನಾವಣಾ ಚೆಕ್‌ಪೋಸ್ಟ್‌ ಅಧಿಕಾರಿ ಹೃದಯಾಘಾತದಿಂದ ಸಾವು

ಕೃಷಿ ಅಧಿಕಾರಿ ಆನಂದ ತೆಲಂಗ್‌ (32) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.
Last Updated 6 ಮೇ 2024, 9:58 IST
ಬೀದರ್‌: ಚುನಾವಣಾ ಚೆಕ್‌ಪೋಸ್ಟ್‌ ಅಧಿಕಾರಿ ಹೃದಯಾಘಾತದಿಂದ ಸಾವು

ಭಗವಂತ ಖೂಬಾಗೆ ₹25.28 ಕೋಟಿ ದಂಡ | ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ: ಖಂಡ್ರೆ

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆದ ಕೇಂದ್ರ ಸಚಿವ ಭಗವಂತ ಖೂಬಾ ಅವರು ಅಕ್ರಮ ಗಣಿಗಾರಿಕೆ ನಡೆಸಿರುವುದಕ್ಕೆ ₹25.28 ಕೋಟಿ ದಂಡ ಪಾವತಿಸುವಂತೆ ಕಲಬುರಗಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೋಟಿಸ್‌ ನೀಡಿದೆ.
Last Updated 3 ಮೇ 2024, 12:33 IST
ಭಗವಂತ ಖೂಬಾಗೆ ₹25.28 ಕೋಟಿ ದಂಡ | ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ: ಖಂಡ್ರೆ

LS polls | ಬೀದರ್‌: ರಾಜಕೀಯ ಪಕ್ಷದ ಪರ ಪ್ರಚಾರ, ಆಹಾರ ಶಿರಸ್ತೇದಾರ ಅಮಾನತು

ಔರಾದ್‌ ತಾಲ್ಲೂಕಿನ ತಹಶೀಲ್ದಾರ್‌ ಕಚೇರಿಯಲ್ಲಿ ಆಹಾರ ಶಿರಸ್ತೇದಾರ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿ ಸೂರ್ಯವಂಶಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಬುಧವಾರ ಆದೇಶ ಹೊರಡಿಸಿದ್ದಾರೆ.
Last Updated 1 ಮೇ 2024, 16:23 IST
LS polls | ಬೀದರ್‌: ರಾಜಕೀಯ ಪಕ್ಷದ ಪರ ಪ್ರಚಾರ, ಆಹಾರ ಶಿರಸ್ತೇದಾರ ಅಮಾನತು

ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

‘ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು ಆಗಲಿದೆ’ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
Last Updated 30 ಏಪ್ರಿಲ್ 2024, 16:14 IST
ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ
ADVERTISEMENT

ಗೆದ್ದರೆ ವರ್ಷಕ್ಕೆ ಆರು ಸಿಲಿಂಡರ್‌ ಉಚಿತ: ಪಕ್ಷೇತರ ಅಭ್ಯರ್ಥಿ ರಾಮವಿಲಾಸ ಭರವಸೆ

‘ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್‌ ಉಚಿತವಾಗಿ ಕೊಡಿಸುವೆ’ ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ ತಿಳಿಸಿದರು.
Last Updated 30 ಏಪ್ರಿಲ್ 2024, 15:53 IST
ಗೆದ್ದರೆ ವರ್ಷಕ್ಕೆ ಆರು ಸಿಲಿಂಡರ್‌ ಉಚಿತ: ಪಕ್ಷೇತರ ಅಭ್ಯರ್ಥಿ ರಾಮವಿಲಾಸ ಭರವಸೆ

ಬೀದರ್‌: ಮತಗಟ್ಟೆಗಳಲ್ಲಿ ಮೂಲಸೌಕರ್ಯಕ್ಕೆ ಸೂಚನೆ

ಚುನಾವಣಾ ಸಿಬ್ಬಂದಿಗೆ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ನಿರ್ದೇಶನ
Last Updated 30 ಏಪ್ರಿಲ್ 2024, 15:49 IST
ಬೀದರ್‌: ಮತಗಟ್ಟೆಗಳಲ್ಲಿ ಮೂಲಸೌಕರ್ಯಕ್ಕೆ ಸೂಚನೆ

ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ

‘ರಾಜಕೀಯಕ್ಕೆ ನಾನು ಹೊಸಬ ಇರಬಹುದು. ಆದರೆ, ಜನಸೇವೆ ಹೊಸತಲ್ಲ. ಮೊದಲಿನಿಂದಲೂ ಜನರ ಸೇವೆ ಮಾಡುತ್ತ ಬಂದಿದ್ದೇನೆ. ರಾಜಕೀಯ ಹಾಗೂ ಜನಸೇವೆ ಎರಡೂ ಒಂದೇ.
Last Updated 24 ಏಪ್ರಿಲ್ 2024, 23:18 IST
ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ
ADVERTISEMENT
ADVERTISEMENT
ADVERTISEMENT