Bigg Boss Kannada: ಬಿಗ್ ಬಾಸ್ ಮನೆಗೆ ಭೇಟಿ ಕೊಟ್ಟ ನಟ ಶರಣ್, ನಟಿ ಅದಿತಿ
ಬಿಗ್ ಬಾಸ್ ಕನ್ನಡದ 11ನೇ ಆವೃತ್ತಿ 100ನೇ ವಾರಕ್ಕೆ ಕಾಲಿಟ್ಟಿದೆ. ಫಿನಾಲೆ ಟಿಕೆಟ್ ಪಡೆದುಕೊಳ್ಳಲು ಸ್ಪರ್ಧಿಗಳ ನಡುವೆ ಹಣಾಹಣಿ ಭಾರಿ ಜೋರಾಗಿದೆ. ಈ ನಡುವೆ ಬಿಗ್ ಬಾಸ್ ಮನೆಗೆ ನಟ ಶರಣ್ ಮತ್ತು ನಟಿ ಅದಿತಿ ಪ್ರಭುದೇವ ಭೇಟಿ ನೀಡಿದ್ದಾರೆ.Last Updated 10 ಜನವರಿ 2025, 12:56 IST