Bigg Boss 12 |ಬಿಗ್ಬಾಸ್ ಆರಂಭಕ್ಕೆ ದಿನಗಣನೆ: ಇಲ್ಲಿದೆ ಕುತೂಹಲಕಾರಿ ಮಾಹಿತಿ
Bigg Boss Kannada 12: ಸೆಪ್ಟೆಂಬರ್ 28ರಂದು ಭಾನುವಾರ ಸಂಜೆ 6 ಗಂಟೆಗೆ ಬಿಗ್ಬಾಸ್ 12ನೇ ಆವೃತ್ತಿ ಆರಂಭವಾಗಲಿದ್ದು, ಪ್ರೋಮೊಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ ಮತ್ತು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.Last Updated 24 ಸೆಪ್ಟೆಂಬರ್ 2025, 10:33 IST