ಬಿಹಾರ ಚುನಾವಣೆ: 2ನೇ ಹಂತದ ಮತದಾನ ಇಂದು; 1,302 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Bihar Polling Phase Two: ಬಿಹಾರ ವಿಧಾನಸಭೆ ಚುನಾವಣೆಯ 2ನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 3.70 ಕೋಟಿ ಮತದಾರರು 1,302 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಮಾಡಲಿದ್ದಾರೆ. ಗ್ಯಾರಂಟಿ ಘೋಷಣೆಗಳು ಗಮನಸೆಳೆದಿವೆ.Last Updated 10 ನವೆಂಬರ್ 2025, 19:30 IST