ಭಾನುವಾರ, 24 ಆಗಸ್ಟ್ 2025
×
ADVERTISEMENT

Bihar Government

ADVERTISEMENT

JP ಸೇನಾನಿಗಳ ಪಿಂಚಣಿ ದ್ವಿಗುಣ: ಹಲವು ಪ್ರಸ್ತಾವನೆಗಳಿಗೆ ಬಿಹಾರ ಸರ್ಕಾರ ಅನುಮೋದನೆ

Bihar Cabinet: 1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಚಳವಳಿಯನ್ನು ಬೆಂಬಲಿಸಿದ್ದಕ್ಕಾಗಿ ಜೈಲು ಶಿಕ್ಷೆಗೆ ಒಳಗಾಗಿದ್ದ ರಾಜಕೀಯ ಕಾರ್ಯಕರ್ತರಾದ ‘ಜೆ.ಪಿ ಸೇನಾನಿ'ಗಳಿಗೆ ಪಿಂಚಣಿ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸುವುದಾಗಿ ಬಿಹಾರ ಸರ್ಕಾರ ಘೋಷಿಸಿದೆ.
Last Updated 14 ಆಗಸ್ಟ್ 2025, 2:43 IST
JP ಸೇನಾನಿಗಳ ಪಿಂಚಣಿ ದ್ವಿಗುಣ: ಹಲವು ಪ್ರಸ್ತಾವನೆಗಳಿಗೆ ಬಿಹಾರ ಸರ್ಕಾರ ಅನುಮೋದನೆ

ಇನ್ನು ಬಿಹಾರದ ಮಹಿಳೆಯರಿಗೆ ಮಾತ್ರ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ

ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 35ರಷ್ಟು ಮೀಸಲಾತಿಯನ್ನು ಇನ್ನು ಮುಂದೆ ಖಾಯಂ ಬಿಹಾರದ ನಿವಾಸಿಗಳಿಗೆ ಮಾತ್ರ ಅನ್ವಯಿಸಲು ಎಂದು ಬಿಹಾರ ಸಂಪುಟ ಮಂಗಳವಾರ ನಿರ್ಧರಿಸಿದೆ.
Last Updated 8 ಜುಲೈ 2025, 11:20 IST
ಇನ್ನು ಬಿಹಾರದ ಮಹಿಳೆಯರಿಗೆ ಮಾತ್ರ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ

ಬಿಹಾರದಲ್ಲಿ CMಗಿಂತ ಸಚಿವರೇ ಶ್ರೀಮಂತರು: ನಿತೀಶ್‌ ಆಸ್ತಿ ₹1.64 ಕೋಟಿ

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಸ್ಥಿರಾಸ್ತಿ ಮತ್ತು ಚರಾಸ್ತಿ ಸೇರಿ ಒಟ್ಟು ₹1.64 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಇತ್ತೀಚಿಗೆ ಬಿಡುಗಡೆಯಾದ ಆಸ್ತಿ ವಿವರದಲ್ಲಿ ತಿಳಿದುಬಂದಿದೆ.
Last Updated 1 ಜನವರಿ 2025, 10:05 IST
ಬಿಹಾರದಲ್ಲಿ CMಗಿಂತ ಸಚಿವರೇ ಶ್ರೀಮಂತರು: ನಿತೀಶ್‌ ಆಸ್ತಿ ₹1.64 ಕೋಟಿ

ಬಿಹಾರದಲ್ಲಿ ಮದ್ಯಪಾನ ನಿಷೇಧದಿಂದ ಸಾಕಷ್ಟು ಧನಾತ್ಮಕ ಪರಿಣಾಮ: ವರದಿ

ಬಿಹಾರ ಸರ್ಕಾರ ಮದ್ಯಪಾನ ನಿಷೇಧ ನೀತಿ ಜಾರಿಗೊಳಿಸಿದ್ದರಿಂದ ರಾಜ್ಯದಲ್ಲಿ ಸಾಕಷ್ಟು ಧನಾತ್ಮಕ ಪರಿಣಾಮಗಳು ಉಂಟಾಗಿವೆ ಎಂದು ನಿಯತಕಾಲಿಕೆಯೊಂದು ಸಂಶೋಧನಾ ವರದಿ ಪ್ರಕಟಿಸಿದೆ.
Last Updated 26 ಮೇ 2024, 10:37 IST
ಬಿಹಾರದಲ್ಲಿ ಮದ್ಯಪಾನ ನಿಷೇಧದಿಂದ ಸಾಕಷ್ಟು ಧನಾತ್ಮಕ ಪರಿಣಾಮ: ವರದಿ

ಉಪಮುಖ್ಯಮಂತ್ರಿಯ ರಕ್ಷಣೆಯಲ್ಲಿ ನಿತೀಶ್‌ ತಮ್ಮ ನೈತಿಕತೆ ಮರೆತಿದ್ದಾರೆ: ನಡ್ಡಾ ಟೀಕೆ

ಪಟ್ನಾದಲ್ಲಿ ಪಕ್ಷದ ಕಾರ್ಯಕರ್ತರ ಮೇಲಿನ ಪೊಲೀಸ್‌ ಕ್ರಮವನ್ನು ಖಂಡಿಸಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಬಿಹಾರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದರು.
Last Updated 13 ಜುಲೈ 2023, 14:28 IST
ಉಪಮುಖ್ಯಮಂತ್ರಿಯ ರಕ್ಷಣೆಯಲ್ಲಿ ನಿತೀಶ್‌ ತಮ್ಮ ನೈತಿಕತೆ ಮರೆತಿದ್ದಾರೆ: ನಡ್ಡಾ ಟೀಕೆ

ಮೂಲ ದಾಖಲೆ ಸಲ್ಲಿಸಲು ಬಿಹಾರ ಸರ್ಕಾರಕ್ಕೆ ‘ಸುಪ್ರೀಂ’ ನಿರ್ದೇಶನ

ಜಿಲ್ಲಾಧಿಕಾರಿ ಕೃಷ್ಣಯ್ಯ ಕೊಲೆ ಪ್ರಕರಣ ಮಾಜಿ ಸಂಸದ ಆನಂದ್ ಅವಧಿಪೂರ್ವ ಬಿಡುಗಡೆ
Last Updated 19 ಮೇ 2023, 13:06 IST
ಮೂಲ ದಾಖಲೆ ಸಲ್ಲಿಸಲು ಬಿಹಾರ ಸರ್ಕಾರಕ್ಕೆ ‘ಸುಪ್ರೀಂ’ ನಿರ್ದೇಶನ

ಮೋದಿ ಮೇಲೆ ಕೋ‍ಪಿಸಿ ಕಾಂಗ್ರೆಸ್‌ಗೆ ಆಶೀರ್ವದಿಸಿದ ಬಜರಂಗಬಲಿ: ಬಿಹಾರ ಸರ್ಕಾರದ ಹರ್ಷ

ಕರ್ನಾಟಕ ಚುನಾವಣಾ ಮತ ಎಣಿಕೆ ಕಾರ್ಯ ಅಂತಿಮ ಹಂತ ತಲುಪಿದ್ದು, ಸ್ಪಷ್ಟ ಬಹುಮತ ಗಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಈ ಕುರಿತು ಬಿಹಾರ ಮುಖ್ಯಮಂತ್ರಿ ಜೆಡಿಯು ನಾಯಕ ನಿತೀಶ್ ಕುಮಾರ್ ನೇತೃತ್ವದ ಮೈತ್ರಿ ಸರ್ಕಾರ ಹರ್ಷ ವ್ಯಕ್ತಪಡಿಸಿದೆ.
Last Updated 13 ಮೇ 2023, 12:40 IST
ಮೋದಿ ಮೇಲೆ ಕೋ‍ಪಿಸಿ ಕಾಂಗ್ರೆಸ್‌ಗೆ ಆಶೀರ್ವದಿಸಿದ ಬಜರಂಗಬಲಿ: ಬಿಹಾರ ಸರ್ಕಾರದ ಹರ್ಷ
ADVERTISEMENT

ಜಾತಿ ಗಣತಿಗೆ ತಡೆ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ರಾಜ್ಯದಲ್ಲಿ ಕೈಗೊಂಡಿದ್ದ ಜಾತಿ ಗಣತಿಗೆ ತಡೆ ನೀಡಿ ಪಟ್ನಾ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಹಾರ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Last Updated 12 ಮೇ 2023, 8:01 IST
ಜಾತಿ ಗಣತಿಗೆ ತಡೆ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬಿಹಾರ: 1.78 ಲಕ್ಷ ಶಿಕ್ಷಕರ ನೇಮಕಕ್ಕೆ ಅಂಗೀಕಾರ

ರಾಜ್ಯದ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಒಟ್ಟು 1.78 ಲಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಗೆ ಬಿಹಾರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ.
Last Updated 2 ಮೇ 2023, 15:53 IST
ಬಿಹಾರ: 1.78 ಲಕ್ಷ ಶಿಕ್ಷಕರ ನೇಮಕಕ್ಕೆ ಅಂಗೀಕಾರ

ಒಳಾಂಗಣ ಗಿಡ ಬೆಳೆಸಿ, ಶುದ್ಧ ಆಮ್ಲಜನಕ ಪಡೆಯಿರಿ: ಬಿಹಾರ ಸರ್ಕಾರ

ಮನೆಯೊಳಗೆ ಗಿಡಗಳನ್ನು ಇರಿಸಿಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆ ಎಂದು ಸರ್ಕಾರ ಹೇಳಿದೆ.
Last Updated 14 ಮೇ 2021, 17:02 IST
ಒಳಾಂಗಣ ಗಿಡ ಬೆಳೆಸಿ, ಶುದ್ಧ ಆಮ್ಲಜನಕ ಪಡೆಯಿರಿ: ಬಿಹಾರ ಸರ್ಕಾರ
ADVERTISEMENT
ADVERTISEMENT
ADVERTISEMENT