ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT

Bihar politics

ADVERTISEMENT

Bihar Election 2025: ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್‌

Congress Committee: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಕಾಂಗ್ರೆಸ್‌, ಚುನಾವಣಾ ಸಮಿತಿಯನ್ನು ರಚಿಸಿದೆ. ಬಿಹಾರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ರಾಜೇಶ್ ರಾಮ್, ಶಕೀಲ್ ಅಹ್ಮದ್ ಖಾನ್ ಮತ್ತು ಮದನ್ ಮೋಹನ್ ಝಾ ಪ್ರಮುಖರು.
Last Updated 16 ಸೆಪ್ಟೆಂಬರ್ 2025, 10:57 IST
Bihar Election 2025: ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್‌

Bihar Election 2025 | ₹36,000 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ

Bihar Election 2025 Modi Rally: ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು (ಸೋಮವಾರ) ₹36,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ್ದಾರೆ.
Last Updated 15 ಸೆಪ್ಟೆಂಬರ್ 2025, 11:42 IST
Bihar Election 2025 | ₹36,000 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ

ಬಿಜೆಪಿಯಿಂದ ಅದಾನಿಗೆ ಬಿಹಾರದ 1,050 ಎಕರೆ ಭೂಮಿ ಉಡುಗೊರೆ: ಕಾಂಗ್ರೆಸ್‌ ಆರೋಪ

Adani Land Deal: ‘ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಅರಿತಿರುವ ಬಿಜೆಪಿ, ಚುನಾವಣೆಗೂ ಮುನ್ನವೇ ಬಿಹಾರದ ಭಾಗಲ್ಪುರದ 1,050 ಎಕರೆ ಭೂಮಿಯನ್ನು ಅದಾನಿ ಸಮೂಹ ವಿದ್ಯುತ್ ಸ್ಥಾವರ ನಿರ್ಮಿಸಲು ಉಡುಗೊರೆಯಾಗಿ ನೀಡುತ್ತಿದೆ’ ಎಂದು ಕಾಂಗ್ರೆಸ್‌ ಸೋಮವಾರ ಆರೋಪಿಸಿದೆ.
Last Updated 15 ಸೆಪ್ಟೆಂಬರ್ 2025, 10:23 IST
ಬಿಜೆಪಿಯಿಂದ ಅದಾನಿಗೆ ಬಿಹಾರದ 1,050 ಎಕರೆ ಭೂಮಿ ಉಡುಗೊರೆ: ಕಾಂಗ್ರೆಸ್‌ ಆರೋಪ

Bihar Election 2025: ಒಂದೇ ಕಲ್ಲಿನಲ್ಲಿ ಮೂರು ಹಕ್ಕಿ ಹೊಡೆದ ರಾಹುಲ್‌

ಬಿಹಾರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಚೈತನ್ಯ ನೀಡಿದ ‘ಮತದಾರರ ಅಧಿಕಾರ ಯಾತ್ರೆ’
Last Updated 1 ಸೆಪ್ಟೆಂಬರ್ 2025, 23:30 IST
Bihar Election 2025: ಒಂದೇ ಕಲ್ಲಿನಲ್ಲಿ ಮೂರು ಹಕ್ಕಿ ಹೊಡೆದ ರಾಹುಲ್‌

ಮತಕಳ್ಳತನದ 'ಹೈಡ್ರೋಜನ್ ಬಾಂಬ್' ಶೀಘ್ರ ಬಹಿರಂಗ: ರಾಹುಲ್ ಗಾಂಧಿ ಹೇಳಿದ್ದೇನು?

Rahul Gandhi Statement: ‘ಮತ ಕಳವಿಗೆ ಸಂಬಂಧಿಸಿದಂತೆ ಹೈಡ್ರೋಜನ್‌ ಬಾಂಬ್‌ನಂತಹ ಮಾಹಿತಿಯು ಶೀಘ್ರದಲ್ಲೇ ಬಹಿರಂಗವಾಗಲಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೋಮವಾರ ಇಲ್ಲಿ ಹೇಳಿದರು.
Last Updated 1 ಸೆಪ್ಟೆಂಬರ್ 2025, 11:48 IST
ಮತಕಳ್ಳತನದ 'ಹೈಡ್ರೋಜನ್ ಬಾಂಬ್' ಶೀಘ್ರ ಬಹಿರಂಗ: ರಾಹುಲ್ ಗಾಂಧಿ ಹೇಳಿದ್ದೇನು?

ಆಳ–ಅಗಲ: ಮತದಾರರ ಪಟ್ಟಿಯಲ್ಲಿವೆ ದಶಕಗಳ ನಿರ್ಲಕ್ಷ್ಯ, ಲೆಕ್ಕವಿಲ್ಲದಷ್ಟು ಲೋಪಗಳು!

ಹೆಸರು ಪುನರಾವರ್ತನೆ, ಅಕ್ಷರ ದೋಷ, ನಕಲಿ ನೋಂದಣಿ; ಇದು 18 ವರ್ಷಗಳಿಂದ ಇರುವ ಸಮಸ್ಯೆ
Last Updated 18 ಆಗಸ್ಟ್ 2025, 23:30 IST
ಆಳ–ಅಗಲ: ಮತದಾರರ ಪಟ್ಟಿಯಲ್ಲಿವೆ ದಶಕಗಳ ನಿರ್ಲಕ್ಷ್ಯ, ಲೆಕ್ಕವಿಲ್ಲದಷ್ಟು ಲೋಪಗಳು!

SIR ಕುರಿತ ಅಪಪ್ರಚಾರ, ಮತಗಳ್ಳತನ ಆರೋಪಗಳಿಗೆ ಹೆದರಲ್ಲ: CEC ಜ್ಞಾನೇಶ್ ಕುಮಾರ್

Voter List Revision: ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸುವ ಉದ್ದೇಶದಿಂದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಕಾಂಗ್ರೆಸ್‌ ಹಾಗೂ 'ಇಂಡಿಯಾ' ಬಣದ ಪಕ್ಷಗಳು ತಪ್ಪು ಮಾಹಿತಿ ಹರಡುತ್ತಿರುವುದು ಕಳವಳಕಾರಿ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಹೇಳಿದ್ದಾರೆ.
Last Updated 17 ಆಗಸ್ಟ್ 2025, 13:55 IST
SIR ಕುರಿತ ಅಪಪ್ರಚಾರ, ಮತಗಳ್ಳತನ ಆರೋಪಗಳಿಗೆ ಹೆದರಲ್ಲ: CEC ಜ್ಞಾನೇಶ್ ಕುಮಾರ್
ADVERTISEMENT

ಖರ್ಗೆ,ಲಾಲುಗೆ ಕುಡಿಯಲು ನೀರು ಕೊಟ್ಟ ರಾಹುಲ್: ಸಜ್ಜನಿಕೆಯ ವರ್ತನೆ ಎಂದ ನೆಟ್ಟಿಗರು

Rahul Gandhi Viral Video: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಬಿಹಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಕುಡಿಯಲು ನೀರು ಕೊಡುವ ಮೂಲಕ ಗಮನ ಸೆಳೆದಿದ್ದಾರೆ.
Last Updated 17 ಆಗಸ್ಟ್ 2025, 13:06 IST
ಖರ್ಗೆ,ಲಾಲುಗೆ ಕುಡಿಯಲು ನೀರು ಕೊಟ್ಟ ರಾಹುಲ್: ಸಜ್ಜನಿಕೆಯ ವರ್ತನೆ ಎಂದ ನೆಟ್ಟಿಗರು

ಮತಗಳ್ಳತನ ಆರೋಪಕ್ಕೆ ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಿ: ರಾಹುಲ್‌ಗೆ ಚುನಾವಣಾ ಆಯೋಗ

Election Commission Response: ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮಾಡಿರುವ 'ಮತಗಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಪ್ರತಿಕ್ರಿಯ...
Last Updated 17 ಆಗಸ್ಟ್ 2025, 11:49 IST
ಮತಗಳ್ಳತನ ಆರೋಪಕ್ಕೆ ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಿ: ರಾಹುಲ್‌ಗೆ ಚುನಾವಣಾ ಆಯೋಗ

ದೇಶದಾದ್ಯಂತ ವಿಧಾನಸಭೆ–ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ: ರಾಹುಲ್

Rahul Gandhi Yatra: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಹಾಗೂ ಮತ ಕಳ್ಳತನ ವಿರೋಧಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಇಂದು (ಭಾನುವಾರ)‌ ‘ಮತದಾರನ ಅಧಿಕಾರ (ಮತದಾರರ ಹಕ್ಕು) ಯಾತ್ರೆ’ಯನ್ನು ಆರಂಭಿಸಿದ್ದಾರೆ.
Last Updated 17 ಆಗಸ್ಟ್ 2025, 9:34 IST
ದೇಶದಾದ್ಯಂತ ವಿಧಾನಸಭೆ–ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ: ರಾಹುಲ್
ADVERTISEMENT
ADVERTISEMENT
ADVERTISEMENT