ಉತ್ತರ ಪ್ರದೇಶ: ಗುಂಡು ಹಾರಿಸಿಕೊಂಡು ತಹಶೀಲ್ದಾರ್ ಆತ್ಮಹತ್ಯೆಗೆ ಯತ್ನ
Suicide Case: ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಿಯೋಜಿತರಾಗಿದ್ದ ನಯೀಬ್ ತಹಶೀಲ್ದಾರ್ ಬುಧವಾರ ಬೆಳಿಗ್ಗೆ ತಮ್ಮ ಸರ್ಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Last Updated 3 ಸೆಪ್ಟೆಂಬರ್ 2025, 10:36 IST