ಬೈಕ್, ಟ್ಯಾಕ್ಸಿ ಪರವಾನಗಿ: ವಿಚಾರಣೆ ಇಂದು
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಿ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶವು; ಉದ್ಯಮ ನಡೆಸಲು ಸಾಂವಿಧಾನಿಕವಾಗಿ ಕೊಡಮಾಡಲಾಗಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ’ ಎಂದು ಬೈಕ್ ಟ್ಯಾಕ್ಸಿ ಮಾಲೀಕರ ಪರ ವಕೀಲರು ಹೈಕೋರ್ಟ್‌ಗೆ ಅರುಹಿದರು. Last Updated 24 ಜೂನ್ 2025, 23:20 IST