ಉಡುಪಿ | ಪ್ರಜಾಪ್ರಭುತ್ವದ ಆಶಯ ರಕ್ಷಣೆ ಎಲ್ಲರ ಕರ್ತವ್ಯ: ಶಾಸಕ ಯಶ್‌ಪಾಲ್ ಸುವರ್ಣ
Democracy Awareness: ಉಡುಪಿಯಿಂದ ಬೆಂಗಳೂರು ವಿಧಾನಸೌಧದವರೆಗೆ ಆಯೋಜಿಸಿರುವ ಬೈಕ್ ರ‍್ಯಾಲಿಗೆ ಶಾಸಕ ಯಶ್‌ಪಾಲ್ ಸುವರ್ಣ ಅವರು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.Last Updated 15 ಸೆಪ್ಟೆಂಬರ್ 2025, 4:42 IST