ಗುರುವಾರ, 3 ಜುಲೈ 2025
×
ADVERTISEMENT

Bilawal Bhutto

ADVERTISEMENT

ಸಿಂಧೂ ನದಿ ನೀರು ಕೊಡಲು ನಿರಾಕರಿಸಿದರೆ ಪಾಕ್ ಮತ್ತೆ ಯುದ್ಧ ಮಾಡಲಿದೆ: ಬಿಲಾವಲ್

ಸಿಂಧೂ ನದಿ ನೀರಿನ ಒಪ್ಪಂದದ(ಐಡಬ್ಲ್ಯುಟಿ) ಅನ್ವಯ ನ್ಯಾಯಯುತವಾಗಿ ನಮಗೆ ಸೇರಬೇಕಿರುವ ನೀರಿನ ಪಾಲನ್ನು ಕೊಡಲು ಒಪ್ಪದಿದ್ದರೆ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಸಾರಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿದ್ದಾರೆ.
Last Updated 23 ಜೂನ್ 2025, 13:09 IST
ಸಿಂಧೂ ನದಿ ನೀರು ಕೊಡಲು ನಿರಾಕರಿಸಿದರೆ ಪಾಕ್ ಮತ್ತೆ ಯುದ್ಧ ಮಾಡಲಿದೆ: ಬಿಲಾವಲ್

ಭಾರತ ಮತ್ತು ಪಾಕ್‌ ಗುಪ್ತಚರ ಸಂಸ್ಥೆಗಳ ಸಹಕಾರದಿಂದ ಭಯೋತ್ಪಾದನೆ ನಿಗ್ರಹ: ಭುಟ್ಟೊ

ಭಾರತ ಮತ್ತು ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳ ನಡುವಿನ ಸಹಕಾರದಿಂದ ದಕ್ಷಿಣ ಏಷ್ಯಾದಲ್ಲಿ ಭಯೋತ್ಪಾದನೆಯನ್ನು ಗಣನೀಯವಾಗಿ ತಗ್ಗಿಸಬಹುದು’ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥ ಮತ್ತು ಅಲ್ಲಿನ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿದರು.
Last Updated 4 ಜೂನ್ 2025, 13:48 IST
ಭಾರತ ಮತ್ತು ಪಾಕ್‌ ಗುಪ್ತಚರ ಸಂಸ್ಥೆಗಳ ಸಹಕಾರದಿಂದ ಭಯೋತ್ಪಾದನೆ ನಿಗ್ರಹ: ಭುಟ್ಟೊ

ನಿನ್ನ ಅಜ್ಜ, ತಾಯಿ ಕೊಂದವರು ಯಾರೆಂದು ಗೊತ್ತಿಲ್ಲವೇ?: ಭುಟ್ಟೊಗೆ ಒವೈಸಿ ಪಾಠ

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಕೂಡ ಭುಟ್ಟೊ ಹೇಳಿಕೆಗೆ ಕಿಡಿಕಾರಿದ್ದಾರೆ.
Last Updated 28 ಏಪ್ರಿಲ್ 2025, 22:49 IST
ನಿನ್ನ ಅಜ್ಜ, ತಾಯಿ ಕೊಂದವರು ಯಾರೆಂದು ಗೊತ್ತಿಲ್ಲವೇ?: ಭುಟ್ಟೊಗೆ ಒವೈಸಿ ಪಾಠ

ಪಾಕಿಸ್ತಾನ | ಗಲ್ಲಿಗೇರಿಸಲಾದ ಭುಟ್ಟೊ ವಿಚಾರಣೆ ನ್ಯಾಯಯುತವಾಗಿರಲಿಲ್ಲ ಎಂದ SC

‘ಮರಣದಂಡನೆ ಶಿಕ್ಷೆಗೆ ಗುರಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ಝುಲ್ಫಿಕರ್ ಅಲಿ ಭುಟ್ಟೊ ಅವರ ವಿಚಾರಣೆ ನ್ಯಾಯೋಚಿತವಾಗಿರಲಿಲ್ಲ ಮತ್ತು ಸರಿಯಾದ ಪ್ರಕ್ರಿಯೆಯಲ್ಲಿ ನಡೆಯಲಿಲ್ಲ’ ಎಂದು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.
Last Updated 6 ಮಾರ್ಚ್ 2024, 16:14 IST
ಪಾಕಿಸ್ತಾನ | ಗಲ್ಲಿಗೇರಿಸಲಾದ ಭುಟ್ಟೊ ವಿಚಾರಣೆ ನ್ಯಾಯಯುತವಾಗಿರಲಿಲ್ಲ ಎಂದ SC

ಪಾಕಿಸ್ತಾನ | ಪ್ರಧಾನಿ ರೇಸ್‌ನಿಂದ ಹಿಂದೆ ಸರಿದ ಭುಟ್ಟೊ; PML-Nಗೆ ಬಾಹ್ಯ ಬೆಂಬಲ

ಇಸ್ಲಾಮಾಬಾದ್: ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಅಧ್ಯಕ್ಷ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದು, ಸರ್ಕಾರದ ಭಾಗವಾಗದೆ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್‌–ನವಾಜ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
Last Updated 13 ಫೆಬ್ರುವರಿ 2024, 14:30 IST
ಪಾಕಿಸ್ತಾನ | ಪ್ರಧಾನಿ ರೇಸ್‌ನಿಂದ ಹಿಂದೆ ಸರಿದ ಭುಟ್ಟೊ; PML-Nಗೆ ಬಾಹ್ಯ ಬೆಂಬಲ

ಬೆನಜೀರ್ ಮಗ ಬಿಲಾವಲ್‌ ಭುಟ್ಟೊ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಪ್ರಧಾನಿ ಅಭ್ಯರ್ಥಿ

ಪಾಕಿಸ್ತಾನ ರಾಷ್ಟ್ರೀಯ ಸಂಸತ್ತಿಗೆ ಈ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಯಿಂದ ಪ್ರಧಾನಿ ಅಭ್ಯರ್ಥಿಯಾಗಿ ಪಕ್ಷದ ಅಧ್ಯಕ್ಷ ಬಿಲಾವಲ್‌ ಭುಟ್ಟೊ ಝರ್ದಾರಿ ಅವರನ್ನು ಘೋಷಿಸಲಾಗಿದೆ ಎಂದು ವರದಿಯಾಗಿದೆ.
Last Updated 4 ಜನವರಿ 2024, 11:08 IST
ಬೆನಜೀರ್ ಮಗ ಬಿಲಾವಲ್‌ ಭುಟ್ಟೊ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಪ್ರಧಾನಿ ಅಭ್ಯರ್ಥಿ

ಭಯೋತ್ಪಾದನೆ ಸಂತ್ರಸ್ತರು ಭಯೋತ್ಪಾದಕರ ಜೊತೆ ಕುಳಿತುಕೊಳ್ಳಲ್ಲ: ಬಿಲಾವಲ್‌ಗೆ ಜೈಶಂಕರ್

‘ಭಯೋತ್ಪಾದನೆಯ ಸಂತ್ರಸ್ತರು ಎಂದು ಹೇಳಿಕೊಳ್ಳುವವರು ಭಯೋತ್ಪಾದನೆಯಲ್ಲಿ ತೊಡಗಿರುವವ ಜೊತೆ ಕುಳಿತುಕೊಳ್ಳುವುದಿಲ್ಲ. ಅವರೊಂದಿಗೆ ಉಗ್ರವಾದದ ಬಗ್ಗೆ ಚರ್ಚೆ ನಡೆಸುವುದಿಲ್ಲ’
Last Updated 5 ಮೇ 2023, 16:43 IST
ಭಯೋತ್ಪಾದನೆ ಸಂತ್ರಸ್ತರು ಭಯೋತ್ಪಾದಕರ ಜೊತೆ ಕುಳಿತುಕೊಳ್ಳಲ್ಲ: ಬಿಲಾವಲ್‌ಗೆ ಜೈಶಂಕರ್
ADVERTISEMENT

ಕಾಶ್ಮೀರ: ಚರ್ಚಾ ವಸ್ತುವಾಗಿಸಲು ಕಷ್ಟದ ಸ್ಥಿತಿ– ಬಿಲಾವಲ್‌ ಭುಟ್ಟೊ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ಯಾಲೆಸ್ತೀನ್‌ ಮತ್ತು ಕಾಶ್ಮೀರದ ಪರಿಸ್ಥಿತಿ ನಡುವೆ ಸಾಮ್ಯತೆ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಈ ಮಾತು ಹೇಳಿದರು.
Last Updated 11 ಮಾರ್ಚ್ 2023, 13:53 IST
ಕಾಶ್ಮೀರ: ಚರ್ಚಾ ವಸ್ತುವಾಗಿಸಲು ಕಷ್ಟದ ಸ್ಥಿತಿ– ಬಿಲಾವಲ್‌ ಭುಟ್ಟೊ

ಮೋದಿ ಅವಹೇಳನ| ಬಿಲಾವಲ್ ಭುಟ್ಟೊ ತಲೆಗೆ ₹ 2ಕೋಟಿ ಬಹುಮಾನ ಘೋಷಿಸಿದ ಬಿಜೆಪಿ ಮುಖಂಡ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಶಿರಚ್ಛೇದ ಮಾಡಿದವರಿಗೆ ₹ 2 ಕೋಟಿ ಬಹುಮಾನ ನೀಡುವುದಾಗಿ ಉತ್ತರಪ್ರದೇಶದ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಶನಿವಾರ ಘೋಷಿಸಿದ್ದಾರೆ.
Last Updated 17 ಡಿಸೆಂಬರ್ 2022, 14:34 IST
ಮೋದಿ ಅವಹೇಳನ| ಬಿಲಾವಲ್ ಭುಟ್ಟೊ ತಲೆಗೆ ₹ 2ಕೋಟಿ ಬಹುಮಾನ ಘೋಷಿಸಿದ ಬಿಜೆಪಿ ಮುಖಂಡ

ಮೋದಿ ವಿರುದ್ಧ ಬಿಲಾವಲ್ ಭುಟ್ಟೊ ಹೇಳಿಕೆ ಖಂಡಿಸಿ ದೇಶದ ಹಲವೆಡೆ ಬಿಜೆಪಿ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ವಿರುದ್ಧ ಭಾರತದ ವಿವಿಧೆಡೆ ಬಿಜೆಪಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆಗಳು ನಡೆದವು. ಭುಟ್ಟೊ ಅವರ ಪ್ರತಿಕೃತಿ ದಹಿಸಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
Last Updated 17 ಡಿಸೆಂಬರ್ 2022, 11:30 IST
ಮೋದಿ ವಿರುದ್ಧ ಬಿಲಾವಲ್ ಭುಟ್ಟೊ ಹೇಳಿಕೆ ಖಂಡಿಸಿ ದೇಶದ ಹಲವೆಡೆ ಬಿಜೆಪಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT