ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :

Bilkis Bano

ADVERTISEMENT

ಬಿಲ್ಕಿಸ್‌ ಬಾನು ಪ್ರಕರಣ: ಕ್ಷಮಾದಾನ ರದ್ದತಿ ಪ್ರಶ್ನಿಸಿದ್ದ ಅರ್ಜಿ ವಜಾ

ಬಿಲ್ಕಿಸ್‌ ಬಾನು ಪ್ರಕರಣದಲ್ಲಿ ತಮಗೆ ಕ್ಷಮಾದಾನ ನೀಡಿದ್ದನ್ನು ರದ್ದುಗೊಳಿಸಿ ಜನವರಿ 8ರಂದು ತಾನು ನೀಡಿದ್ದ ಆದೇಶ ಪ್ರಶ್ನಿಸಿ ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.
Last Updated 19 ಜುಲೈ 2024, 6:49 IST
ಬಿಲ್ಕಿಸ್‌ ಬಾನು ಪ್ರಕರಣ: ಕ್ಷಮಾದಾನ ರದ್ದತಿ ಪ್ರಶ್ನಿಸಿದ್ದ ಅರ್ಜಿ ವಜಾ

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡೆಗೂ ಪ್ರತಿಕ್ರಿಯಿಸಿದ ಅಮಿತ್ ಶಾಗೆ ಧನ್ಯವಾದ: CM

‘ಕರ್ನಾಟಕದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (ನಿಮ್ಮ ಮೈತ್ರಿಯ ಅಭ್ಯರ್ಥಿ) ಅವರ ಮೇಲೆ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಪರವಾಗಿ ಕೊನೆಗೂ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನದ್ಯವಾದಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.
Last Updated 1 ಮೇ 2024, 16:33 IST
ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡೆಗೂ ಪ್ರತಿಕ್ರಿಯಿಸಿದ ಅಮಿತ್ ಶಾಗೆ ಧನ್ಯವಾದ: CM

ಬಿಲ್ಕಿಸ್ ಬಾನೊ ಪ್ರಕರಣ: ಜ. 8ರ ತೀರ್ಪು ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಗುಜರಾತ್ ಸರ್ಕಾರದಿಂದ ಶಿಕ್ಷೆ ಕಡಿತ ಸೌಲಭ್ಯ ಪಡೆದಿದ್ದ 11 ಜನರನ್ನು ಮರಳಿ ಜೈಲಿಗೆ ಕಳುಹಿಸಿದ ಸುಪ್ರೀಂ ಕೋರ್ಟ್‌ನ ಜ. 8ರ ತೀರ್ಪು ವಿರುದ್ಧ ಇಬ್ಬರು ಅಪರಾಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
Last Updated 2 ಮಾರ್ಚ್ 2024, 16:21 IST
ಬಿಲ್ಕಿಸ್ ಬಾನೊ ಪ್ರಕರಣ: ಜ. 8ರ ತೀರ್ಪು ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಬಿಲ್ಕಿಸ್ ಬಾನೊ ಪ್ರಕರಣ | ಮದುವೆಯಲ್ಲಿ ಪಾಲ್ಗೊಳ್ಳಲು ಅಪರಾಧಿಗೆ ಪೆರೋಲ್– HC

ಅಹಮದಾಬಾದ್: ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕೋರಿದ್ದ ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗೆ 10 ದಿನಗಳ ಪೆರೋಲ್‌ ಅನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ಮಂಜೂರು ಮಾಡಿದೆ.
Last Updated 23 ಫೆಬ್ರುವರಿ 2024, 16:04 IST
ಬಿಲ್ಕಿಸ್ ಬಾನೊ ಪ್ರಕರಣ | ಮದುವೆಯಲ್ಲಿ ಪಾಲ್ಗೊಳ್ಳಲು ಅಪರಾಧಿಗೆ ಪೆರೋಲ್– HC

ಬಿಲ್ಕಿಸ್ ಬಾನು ಪ್ರಕರಣ: ‘ಸುಪ್ರೀಂ’ ಮೊರೆ ಹೋದ ಗುಜರಾತ್‌ ಸರ್ಕಾರ

ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಿಗೆ ನೀಡಲಾಗಿದ್ದ ಕ್ಷಮಾದಾನವನ್ನು ರದ್ದುಗೊಳಿಸಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಗುಜರಾತ್‌ ಸರ್ಕಾರ, ಸುಪ್ರೀಂ ಕೋರ್ಟ್ ಮೊರೆಹೋಗಿದೆ.
Last Updated 13 ಫೆಬ್ರುವರಿ 2024, 22:45 IST
ಬಿಲ್ಕಿಸ್ ಬಾನು ಪ್ರಕರಣ: ‘ಸುಪ್ರೀಂ’ ಮೊರೆ ಹೋದ ಗುಜರಾತ್‌ ಸರ್ಕಾರ

ಬಿಲ್ಕಿಸ್‌ ಬಾನು ಪ್ರಕರಣ: ಅಪರಾಧಿಗೆ 5 ದಿನಗಳ ಪೆರೋಲ್‌

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜೈಲು ಅಧಿಕಾರಿಗಳ ಮುಂದೆ ಶರಣಾದ ಕೆಲವೇ ದಿನಗಳಲ್ಲಿ, ಅವರಲ್ಲಿ ಒಬ್ಬನಿಗೆ ತನ್ನ ಮಾವನ ಸಾವಿನ ಕಾರಣ ಗುಜರಾತ್ ಹೈಕೋರ್ಟ್ ಐದು ದಿನಗಳ ಪೆರೋಲ್ ನೀಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
Last Updated 9 ಫೆಬ್ರುವರಿ 2024, 15:43 IST
ಬಿಲ್ಕಿಸ್‌ ಬಾನು ಪ್ರಕರಣ: ಅಪರಾಧಿಗೆ 5 ದಿನಗಳ ಪೆರೋಲ್‌

ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣ: ಶರಣಾದ 11 ಅಪರಾಧಿಗಳು

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳು ಸುಪ್ರೀಂ ಕೋರ್ಟ್‌ ವಿಧಿಸಿದ್ದ ಗಡುವು ಮುಗಿಯುವ ಕೆಲವೇ ಕ್ಷಣಗಳ ಮುನ್ನ, ಭಾನುವಾರ ರಾತ್ರಿ 11:30ಕ್ಕೆ ಗೋಧ್ರಾ ಉಪ ಕಾರಾಗೃಹದ ಅಧಿಕಾರಿಗಳ ಮುಂದೆ ಶರಣಾದರು.
Last Updated 22 ಜನವರಿ 2024, 14:23 IST
ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣ: ಶರಣಾದ 11 ಅಪರಾಧಿಗಳು
ADVERTISEMENT

ಬಿಲ್ಕಿಸ್ ಬಾನು ಕೇಸ್: ಗೋಧ್ರಾ ಜೈಲಿನ ಅಧಿಕಾರಿಗಳಿಗೆ ಶರಣಾದ ಎಲ್ಲ 11 ಅಪರಾಧಿಗಳು

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳು ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವಿಗೆ ಅನುಗುಣವಾಗಿ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿನ ಅಧಿಕಾರಿಗಳ ಮುಂದೆ ಭಾನುವಾರ ತಡರಾತ್ರಿ ಶರಣಾಗಿದ್ದಾರೆ
Last Updated 22 ಜನವರಿ 2024, 2:15 IST
ಬಿಲ್ಕಿಸ್ ಬಾನು ಕೇಸ್: ಗೋಧ್ರಾ ಜೈಲಿನ ಅಧಿಕಾರಿಗಳಿಗೆ ಶರಣಾದ ಎಲ್ಲ 11 ಅಪರಾಧಿಗಳು

Bilkis Bano: ಶರಣಾಗಲು ಸಮಯ ಕೇಳಿದ ಅಪರಾಧಿಗಳ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಅಪರಾಧಿಗಳು, ಪೊಲೀಸರಿಗೆ ಶರಣಾಗಲು ನೀಡಲಾಗಿರುವ ಸಮಯಾವಕಾಶವನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Last Updated 19 ಜನವರಿ 2024, 10:32 IST
Bilkis Bano: ಶರಣಾಗಲು ಸಮಯ ಕೇಳಿದ ಅಪರಾಧಿಗಳ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಬಿಲ್ಕಿಸ್ ಬಾನು ಪ್ರಕರಣ: ಶರಣಾಗಲು ಕಾಲಾವಕಾಶ ಕೋರಿದ ಮೂವರು ದೋಷಿಗಳು

ಶರಣಾಗಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೋರಿ, ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಕುಟುಂಬಸ್ಥರ ಕೊಲೆ ಪ್ರಕರಣ ದೋಷಿಗಳ ಪೈಕಿ ಮೂವರು ಗುರುವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.
Last Updated 18 ಜನವರಿ 2024, 6:32 IST
ಬಿಲ್ಕಿಸ್ ಬಾನು ಪ್ರಕರಣ: ಶರಣಾಗಲು ಕಾಲಾವಕಾಶ ಕೋರಿದ ಮೂವರು ದೋಷಿಗಳು
ADVERTISEMENT
ADVERTISEMENT
ADVERTISEMENT