ಯಮನ ಪಾತ್ರದಲ್ಲಿ ಚಿಕ್ಕಣ್ಣ ಕಾಮಿಡಿ
ಚಿತ್ರ ಚೆನ್ನಾಗಿ ಮೂಡಿಬರಬೇಕೆಂದು ಸಾಕಷ್ಟು ದೃಶ್ಯಗಳನ್ನು ನಿರ್ದೇಶಕರು ಹಲವು ಬಾರಿ ಮರುಚಿತ್ರೀಕರಣ ಮಾಡಿಸಿದ್ದಾರೆ. ಇದು ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ಚಿತ್ರ. ಪ್ರೇಕ್ಷಕರಿಗೂ ಭರ್ಜರಿ ಮನರಂಜನೆ ನೀಡಲಿದೆ ಎಂದು ನಟ ಚಿಕ್ಕಣ್ಣ ಹೇಳಿಕೊಂಡರು.Last Updated 14 ಸೆಪ್ಟೆಂಬರ್ 2019, 11:39 IST