ಕೃಷಿ ಮಸೂದೆಗಳಿಗೆ ಅಂಗೀಕಾರ, ರೈತರ ಪಾಲಿನ ಮರಣ ಶಾಸನ: ಸಿದ್ದರಾಮಯ್ಯ
ಸಂಸತ್ತಿನಲ್ಲಿ ವಿರೋಧಪಕ್ಷಗಳ ಅಭಿವ್ಯಕ್ಕಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿ, ರೈತರ ಪಾಲಿಗೆ ಮರಣ ಶಾಸನವಾಗಿರುವ ಕೃಷಿಮಸೂದೆಗೆ ಬಲವಂತದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರ, ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.Last Updated 21 ಸೆಪ್ಟೆಂಬರ್ 2020, 10:19 IST