‘ಜೀವಜಲ ಯೋಜನೆ ಅನುಷ್ಠಾನಕ್ಕೆ ಕ್ರಮ’
‘ಜೀವಜಲ ಮತ್ತು ಜೀವ ರಕ್ಷಕ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಶುದ್ಧ ಕುಡಿಯುವ ನೀರನ್ನು ಕೊಂಡುಕೊಳ್ಳಲಾಗದ ಕುಟುಂಬಗಳಿಗೆ ಪಂಚಾಯಿತಿ ಸಿಬ್ಬಂದಿಯೇ ನೀರನ್ನು ತಲುಪಿಸಲಿದ್ದಾರೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ.ಮುನೇಗೌಡ ಹೇಳಿದರು.Last Updated 10 ನವೆಂಬರ್ 2018, 19:52 IST